1. ನಾಟಕರತ್ನ ಬಿರುದು ಹೊಂದಿದ ಕರ್ನಾಟಕದ ಹಿರಿಯ ರಂಗಕರ್ಮಿ ಯಾರು..?
2. ಕಪಿಲಸಿದ್ಧ ಮಲ್ಲಿಕಾರ್ಜುನ ಇದು ಯಾರ ಅಂಕಿತನಾಮ ವಾಗಿದೆ..?
3. ನಳ ಸರೋವರ ಪಕ್ಷಿಧಾಮ ಯಾವ ರಾಜ್ಯದಲ್ಲಿದೆ..?
4. ಜಲವಿದ್ಯುತ್ ಯೋಜನೆಗಳಲ್ಲಿ ಭಾರತದಲ್ಲೇ ಪ್ರಥಮ ಸ್ಥಾನದಲ್ಲಿರುವ ರಾಜ್ಯ ಯಾವುದು..?
5. ಕಿರು ಅಥವಾ ಮಿನಿ ಸಂವಿಧಾನ ಎಂದು ಕರೆಯಲ್ಪಡುವ ತಿದ್ದುಪಡಿ ಯಾವುದು..?
6. ವಿಶ್ವದ ಮೊದಲ ಮಹಿಳಾ ಪ್ರಧಾನಿ ಯಾರು..?
7. ಥರ್ಮಾಸ್ ಪ್ಲಾಸ್ಕ್ ನ್ನು ಕಂಡುಹಿಡಿದವರು ಯಾರು..?
8. ಸಂಸತ್ತಿನಲ್ಲಿ ಮೊದಲು ಕನ್ನಡ ಮಾತನಾಡಿದ ಕರ್ನಾಟಕದ ಸಂಸದ ಯಾರು..?
9. ಭೌಗೋಳಿಕವಾಗಿ ವಿಶ್ವದಲ್ಲಿ ಹೆಚ್ಚು ಭೂ ಪ್ರದೇಶವನ್ನು ಹೊಂದಿರುವ ಭೂ ಖಂಡ ಯಾವುದು..?
10. ಟೆಲ್ಕೊ (TELCO) ನ ವಿಸ್ತೃತ ರೂಪವೇನು..?
# ಉತ್ತರಗಳು :
1. ಗುಬ್ಬಿ ವೀರಣ್ಣ
2. ಸೊನಲಿಗ ಸಿದ್ಧರಾಮ
3. ಗುಜರಾತ್
4. ಕರ್ನಾಟಕ
5. 42ನೇ ತಿದ್ದುಪಡಿ
6. ಶ್ರೀಮತಿ ಸಿರಿಮಾವೋ ಬಂಡಾರ ನಾಯಕ
7. ಜೇಮ್ಸ್ ದಿವಾರ್
8. ಜೆ.ಎಚ್.ಪಟೇಲ್
9. ಏಷ್ಯಾ ಖಂಡ
10. ಟಾಟಾ ಇಂಜಿನಿಯರಿಂಗ್ ಅಂಡ್ ಲೋಕೋಮೋಟಿವ್ ಕಂಪನಿ
# ಇವುಗಳನ್ನೂ ಓದಿ…
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 46
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01