➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 50

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 50

1.ಕನ್ನಡ ಇಂಗ್ಲೀಷ್ ನಿಘಂಟನ್ನು ಮೊದಲು ರಚಿಸಿದವರು ಯಾರು..?
2.ಕರ್ನಾಟಕದಲ್ಲಿ ರಾಜೀವ್ ಗಾಂಧಿ ಉದ್ಯಾನವನ ಎಲ್ಲಿದೆ..?
3.ವಾಣಿ ಇದು ಯಾರ ಕಾವ್ಯನಾಮ..?
4.1981ರಲ್ಲಿ ಚನ್ನವೀರ ಕಣವಿಯವರ ಯಾವ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರಕಿದೆ..?
5.ಫ್ರೀಡಮ್ ಇನ್ ಎಕ್ಸೈಲ್ ಇದು ಯಾರ ಆತ್ಮಕಥನವಾಗಿದೆ..?

6.ಶಬ್ದಗಾರುಡಿಗ ಎಂದು ಬಿರುದು ಹೊಂದಿದ ಕವಿ ಯಾರು..?
7. ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ಆರ್ಟ್ ಎಲ್ಲಿದೆ..?
8.ಭಾರತದ ಮೊಘಲ್ ಸಾಮ್ರಾಜ್ಯದ ಕೊನೆಯ ಚಕ್ರವರ್ತಿ ಯಾರು..?
9.ಬೇಗಮ್ ಅಖ್ತರ್ ರವರು ಯಾವುದಕ್ಕೆ ಪ್ರಸಿದ್ಧರು..?
10.ಭಾರತದ ವಿದೇಶಿ ನೀತಿಯ ಮುಖ್ಯ ಶಿಲ್ಪಿ ಯಾರು..?

# ಉತ್ತರಗಳು :
1. ವಿಲಿಯಂ ರೀವ್ಸ್
2. ನಾಗರಹೊಳೆ
3. ಬಿ.ಎಸ್.ಸುಬ್ಬಮ್ಮ
4. ಜೀವಧ್ವನಿ

5. ದಲೈಲಾಮಾ
6. ದತ್ತಾತ್ರೇಯ ರಾಮಚಂದ್ರ ಬೇಂದ್ರೆ
7. ದೆಹಲಿ
8. 2ನೇ ಬಹುದ್ದೂರ್ ಶಾ
9. ಗಜಲ್ ಹಾಡುಗಾರಿಕೆ
10. ಜವಹರಲಾಲ್ ನೆಹರು

# ಇವುಗಳನ್ನೂ ಓದಿ…

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 49
ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 48
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 47
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 46

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06

➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01