1. ಮೊದಲ ಮಾನವ ಹೃದಯ ಕಸಿ ಮಾಡಿದ ವರ್ಷ ಯಾವುದು..?
2. ‘ಭಾರತದ ನೆಪೋಲಿಯನ್’ ಎಂದು ಯಾರನ್ನು ಕರೆಯುತ್ತಾರೆ..?
3. ಭಾರತದ ಮೊದಲ ರಕ್ಷಣಾ ವಿಶ್ವವಿದ್ಯಾಲಯ ಎಲ್ಲಿದೆ..?
4. ಬ್ರಿಟಿಷ್ ಸಂಸತ್ತಿನ ಸದಸ್ಯರಾದ ಮೊದಲ ಭಾರತೀಯ ಯಾರು..?
5. ಮಹಾರಾಷ್ಟ್ರದ ಎಲ್ಲೋರಾದಲ್ಲಿ ಇರುವ ಒಟ್ಟು ಗುಹೆಗಳ ಸಂಖ್ಯೆ ಎಷ್ಟು..?
6. ಭಾರತೀಯ ಅಂಚೆ ಸೇವೆಯಲ್ಲಿರುವ ಒಟ್ಟು PIN ವಲಯ(zone)ಗಳ ಸಂಖ್ಯೆ ಎಷ್ಟು..?
7. ಫ್ರೆಂಚ್ ಯಾವ ಕೇಂದ್ರಾಡಳಿತ ಪ್ರದೇಶಗಳ ಅಧಿಕೃತ ಭಾಷೆಯಾಗಿದೆ..?
8. ಯಾವ ವರ್ಷದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ರಾಷ್ಟ್ರೀಕೃತವಾಯಿತು..?
9. ಪ್ರಸಿದ್ಧ ವಜ್ರ ‘ಶ್ಯಾಮಂತಕ-ಮಣಿ’ಯನ್ನು ‘ಕುಹ್-ಇ ನರ್’ ಎಂದು ಮರುನಾಮಕರಣ ಮಾಡಿದವರು ಯಾರು..?
10. ಭಾರತದ ಮೊದಲ ಸ್ವದೇಶಿ ಉಪಗ್ರಹ ಉಡಾವಣಾ ವಾಹನ ಯಾವುದು..?
# ಉತ್ತರಗಳು :
1. 1967 (ವಿಶ್ವದ ಮೊದಲ ಮಾನವ ಹೃದಯ ಕಸಿಗೆ ಒಳಗಾದವರು ಲೂಯಿಸ್ ವಾಶ್ಕಾನ್ಸ್ಕಿ ಎಂಬ ವುಕ್ತಿ. ಕಸಿ ಮಾಡಿದ ಹದಿನೆಂಟು ದಿನಗಳ ನಂತರ ದುರ್ಬಲಗೊಂಡ ರೋಗನಿರೋಧಕ ಶಕ್ತಿಯಿಂದಾಗಿ ಡಬಲ್ ನ್ಯುಮೋನಿಯಾದಿಂದ ಸಾವನ್ನಪ್ಪಿದರು. ಡಾ. ಕ್ರಿಸ್ಟಿಯಾನ್ ಬರ್ನಾರ್ಡ್ ಮೊದಲ ಮಾನವ ಹೃದಯ ಕಸಿ ಮಾಡಿದ ವೈದ್ಯ)
2. ಸಮುದ್ರಗುಪ್ತ
3. ಹರಿಯಾಣ
4. ದಾದಾಭಾಯಿ ನವರೋಜಿ
5. 34
6. 9
7. ಪುದುಚೇರಿ
8. 1949
9. ನಾದಿರ್ ಶಾ
10. ಎಸ್‌ಎಲ್‌ವಿ -3
# ಇವುಗಳನ್ನೂ ಓದಿ…
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 71
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 70
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 69
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 68
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 67
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 66
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 65
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 64
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 63
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 62
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 61
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 60
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 59
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 58
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 57
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 56
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 55
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 54
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 53
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 52
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 51
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 50
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 49
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 48
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 47
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 46
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01