1. ಒಂಬತ್ತು ಪ್ರಧಾನ ಮಂತ್ರಿಗಳು ಮತ್ತು ಐದು ರಾಷ್ಟ್ರಪತಿಗಳಿಂದ ಗೌರವಿಸಲ್ಪಟ್ಟವರು ಯಾರು..?
2. ಯಾವ ರೇಖಾಂಶವು IST (Indian Standard Time) ಸಮಯವನ್ನು ನಿರ್ಧರಿಸುತ್ತದೆ..?
3. ಭಾರತದಲ್ಲಿ ಕರಿಮೆಣಸನ್ನು ಹೆಚ್ಚು ಉತ್ಪಾದಿಸುವ ರಾಜ್ಯ ಯಾವುದು..?
4. ಭಾರತದಲ್ಲಿ ಟೆಲಿಗ್ರಾಂ ಸೇವೆ ಸಾರ್ವಜನಿಕರಿಗೆ ಮೊದಲ ಬಾರಿಗೆ ಲಭ್ಯವಾಗಿದ್ದು ಯಾವ ವರ್ಷದಲ್ಲಿ..?
5. ಭಾರತದ ಅತೀ ಉದ್ದದ ರಾಷ್ಟ್ರೀಯ ಹೆದ್ದಾರಿ NH7 ಯಾವ ಎರಡು ನಗರಗಳನ್ನು ಸಂಪರ್ಕಿಸುತ್ತದೆ..?
6. ಪೂರ್ವ ಘಟ್ಟಗಳು ಮತ್ತು ಪಶ್ಚಿಮ ಘಟ್ಟಗಳು ಇಲ್ಲಿ ಸೇರುತ್ತವೆ..?
7. ರಾಷ್ಟ್ರೀಯ ಸಕ್ಕರೆ ಸಂಸ್ಥೆ (NSI-National Sugar Institute) ಎಲ್ಲಿದೆ..?
8. ಭಾರತದ ಮೊದಲ ಕಂಪ್ಯೂಟರ್ ಅನ್ನು ಎಲ್ಲಿ ಸ್ಥಾಪಿಸಲಾಯಿತು..?
9. ಭಾರತದಲ್ಲಿ ಕರಾವಳಿ (ಸಮುದ್ರಕ್ಕೆ ಹೊಂದಿಕೊಂಡಿರುವ) ಹೊಂದಿರುವ ರಾಜ್ಯಗಳೆಷ್ಟು..?
10. ಭಾರತದ ಮೊದಲ ಪರಮಾಣು ಸಂಶೋಧನಾ ರಿಯಾಕ್ಟರ್ ಯಾವುದು ..?
# ಉತ್ತರಗಳು :
1. ಗಂಗೂಬಾಯಿ ಹಂಗಲ್
2. 82.5 ° E ( ಉತ್ತರ ಪ್ರದೇಶದ ಅಲಹಾಬಾದ್ ಬಳಿ ಈ ರೇಖೆ ಹಾದು ಹೋಗುತ್ತದೆ)
3. ಕೇರಳ
4. 1854 (ಭಾರತದಲ್ಲಿ ಟೆಲಿಗ್ರಾಂ ಸೇವೆ ಆರಂಭವಾಗಿದ್ದು 1850ರಲ್ಲಿ)
5. ವಾರಣಾಸಿ-ಕನ್ಯಾಕುಮಾರಿ
6. ನೀಲಗಿರಿ ಬೆಟ್ಟಗಳು
7. ಕಾನ್ಪುರ್
8. ಭಾರತೀಯ ಅಂಕಿಅಂಶ ಸಂಸ್ಥೆ (Indian Statistical Institute), ಕಲ್ಕತ್ತಾ
9. 9 (ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರ ಪ್ರದೇಶ, ಒಡಿಶಾ ಮತ್ತು ಪಶ್ಚಿಮ ಬಂಗಾಳ.)
10. ಅಪ್ಸರಾ
# ಇವುಗಳನ್ನೂ ಓದಿ…
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 76
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 75
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 74
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 73
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 72
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 71
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 70
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 69
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 68
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 67
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 66
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 65
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 64
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 63
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 62
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 61
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 60
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 59
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 58
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 57
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 56
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 55
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 54
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 53
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 52
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 51
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 50
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 49
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 48
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 47
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 46
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01