ಭಾರತದ ಭದ್ರತೆಯನ್ನು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಅಗ್ನಿಪಥ್ (Agnipath) ಎಂಬ ಹೊಸ ಯೋಜನೆಯೊಂದನ್ನು ಜಾರಿಗೆ ತಂದಿದೆ. ಭಾರತೀಯ ಸೇನೆಯ 3 ವಿಭಾಗಗಳಲ್ಲಿ ಸೇವೆ ಸಲ್ಲಿಸುವ ನವ ಯುವಕ-ಯುವತಿಯರಿಗೆ ಅವಕಾಶವನ್ನು ನೀಡುವ ಹಾಗೂ ಮಿಲಿಟರಿಯ ಹೊಸ ನೇಮಕಾತಿ ಮಾದರಿಯೇ ಈ ‘ಅಗ್ನಿಪಥ್’ ಯೋಜನೆ.
ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಜೂನ್ 14ಕ್ಕೆ ಉದ್ಘಾಟನೆ ಮಾಡಿದ್ದರು. ಇದು ಭಾರತೀಯ ಸಶಸ್ತ್ರ ಪಡೆಗಳಿಗೆ ನೇಮಕಾತಿಯಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತರುವ ಯೋಜನೆಯಾಗಿದ್ದು, ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಗೆ 46,000 ಸೈನಿಕರನ್ನು ಸೇರಿಸಿಕೊಳ್ಳುವ ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿದೆ.
ಅಗ್ನಿಪಥ್ ಅಥವಾ ಅಗ್ನಿಪತ್ ಸಶಸ್ತ್ರ ಪಡೆಗಳಿಗೆ ಸೇರಲು ಬಯಸುವ ಭಾರತೀಯ ಯುವಕರಿಗೆ ನೇಮಕಾತಿ ಯೋಜನೆಯಾಗಿದೆ. ಪ್ರವೇಶವನ್ನು ಆರಂಭದಲ್ಲಿ 4 ವರ್ಷಗಳ ಅವಧಿಗೆ ನಿಗದಿಪಡಿಸಲಾಗುತ್ತದೆ. ಈ 4 ವರ್ಷಗಳಲ್ಲಿ, ನೇಮಕಗೊಂಡವರಿಗೆ ಅಗತ್ಯವಿರುವ ಕೌಶಲ್ಯಗಳಲ್ಲಿ ಸಶಸ್ತ್ರ ಪಡೆಗಳಿಂದ ತರಬೇತಿ ನೀಡಲಾಗುತ್ತದೆ. ಈ ಯೋಜನೆಯಡಿ ನೇಮಕಗೊಂಡವರನ್ನು ಅಗ್ನಿವೀರ್ ಎಂದು ಕರೆಯಲಾಗುತ್ತದೆ.
ನೂತನ ಅಗ್ನಿಪಥ್ ಯೋಜನೆ ಪ್ರಕಾರ ಸೇನೆಯ 3 ವಿಭಾಗಗಳಲ್ಲಿ ಆಸಕ್ತ ಯುವಕ-ಯುವತಿಯರ ತರಬೇತಿಯೂ ಸೇರಿದಂತೆ ನಾಲ್ಕು ವರ್ಷದ ಮಟ್ಟಿಗೆ ಅಗ್ನಿವೀರ್ ಎಂಬ ಹೆಸರಿನ ಯೋಧರಾಗಿ ಕೆಲಸ ಮಾಡಬಹುದಾಗಿದೆ. 10ನೇ ತರಗತಿ ಹಾಗೂ ಪಿಯುಸಿ ಪಾಸಾಗಿರುವವರು ಅಗ್ನಿವೀರರಾಗಲು ಅರ್ಹರಾಗಿದ್ದಾರೆ. 4 ವರ್ಷದಲ್ಲಿ ಮೊದಲು 6 ತಿಂಗಳು ತರಬೇತಿ ಇರುತ್ತದೆ. ಮೆರಿಟ್ ರೀತಿಯ ಒಂದೇ ಸಾಮಾನ್ಯ ಪ್ರವೇಶ ಪರೀಕ್ಷೆ ಇರಲಿದೆ. ಇದು ಇಡೀ ದೇಶಕ್ಕೆ ಅನ್ವಯ ಆಗುತ್ತದೆ.
ಅಗ್ನಿವೀರರಾದ ಪ್ರತಿಯೊಬ್ಬರಿಗೆ ನಾಲ್ಕು ವರ್ಷದ ಅವಧಿಗೆ ಮಾತ್ರ ವರ್ಷಕ್ಕೆ 4.62 ಲಕ್ಷ ರೂ. ದಿಂದ 6.92 ಲಕ್ಷ ರೂ.ದವರೆಗೆ ಸ್ಯಾಲರಿ ಪ್ಯಾಕೇಜ್ ಇರುತ್ತದೆ. ತಿಂಗಳಿಗೆ 30 ಸಾವಿರದಿಂದ 40 ಸಾವಿರವರೆಗೆ ಸಂಬಳ ಸಿಗಲಿದೆ. ನಾಲ್ಕು ವರ್ಷ ಸೇವೆ ಸಲ್ಲಿಸಿದ ಬಳಿಕ ಅಗ್ನಿವೀರರಿಗೆ ಸುಮಾರು 11.70 ಲಕ್ಷ ರೂ. ಸೇವಾ ನಿಧಿಯಾಗಿ ಕೊಡಲಾಗುತ್ತದೆ. ಇದಕ್ಕೆ ಟ್ಯಾಕ್ಸ್ ಇರಲ್ಲ. ವೈದ್ಯಕೀಯ ವಿಮೆಯೂ ಇರಲಿದೆ. ಆದರೆ ಪಿಂಚಣಿ ಇರಲ್ಲ.
ಇದರಲ್ಲಿ ಶೇ. 25ರಷ್ಟು ಅಗ್ನಿವೀರರು ಸೇನೆಯಲ್ಲಿ 15 ವರ್ಷ ಸೇನೆಯ ವಿವಿಧ ವಿಭಾಗದಲ್ಲಿ ಉದ್ಯೋಗಕ್ಕೆ ಅವಕಾಶ ನೀಡಲಾಗಿದೆ. ಅಗ್ನಿವೀರರು ತಮ್ಮ ಸೇವೆಯ ಅವಧಿಯಲ್ಲಿ ಹುತಾತ್ಮರಾದರೆ ಅವರಿಗೆ ವಿಮೆ ಹೊರತುಪಡಿಸಿ 1 ಕೋಟಿ ರೂ. ಪರಿಹಾರ ನೀಡಲಾಗುವುದು.
ಈ ಯೋಜನೆಯ ಅಡಿಯಲ್ಲಿ ಪ್ರತಿ ವರ್ಷ ಒಟ್ಟು 46 ಸಾವಿರ ಸೈನಿಕರನ್ನು ನೇಮಿಸಿಕೊಳ್ಳಲಾಗುತ್ತದೆ. ಇವರಲ್ಲಿ ಶೇ. 25ರಷ್ಟು ಖಾಯಂ ಆಯೋಗಕ್ಕಾಗಿ 15 ವರ್ಷಗಳ ಹೆಚ್ಚುವರಿ ಅವಧಿಗೆ ಉಳಿಸಿಕೊಳ್ಳಲಾಗುವುದು. ಉಳಿದವರಿಗೆ ನಿವೃತ್ತಿಗೆ ಅವಕಾಶ ನೀಡಿ ಅವರಿಗೆ ಸೇವಾ ನಿಧಿಯನ್ನು ನೀಡಲಾಗುತ್ತದೆ. ಅದರ ಮೊತ್ತ 11.71 ಲಕ್ಷ ರೂ.ಗಳಾಗಿರುತ್ತವೆ. ಈ ಮೊತ್ತವು ತೆರಿಗೆ ಮುಕ್ತವಾಗಿರುತ್ತದೆ. ಸಶಸ್ತ್ರ ಪಡೆಗಳಲ್ಲಿ ನಿಯಮಿತ ಕೇಡರ್ ಆಗಿ ನೋಂದಣಿಗೆ ಆಯ್ಕೆಯಾದ ವ್ಯಕ್ತಿಗಳು ಕನಿಷ್ಠ 15 ವರ್ಷಗಳ ಅವಧಿಗೆ ಸೇವೆ ಸಲ್ಲಿಸಬೇಕಾಗುತ್ತದೆ.
# ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು?
ಈ ಯೋಜನೆಡಿ 17.5 ರಿಂದ 21 ವರ್ಷದೊಳಗಿನ ಪುರುಷರು ಮತ್ತು ಮಹಿಳೆಯರಿಬ್ಬರನ್ನೂ ಸಶಸ್ತ್ರ ಪಡೆಗಳಿಗೆ ಸೇರಿಸಲಾಗಿಲ್ಲ. ಈ ಯೋಜನೆಗೆ ದೇಶದಾದ್ಯಂತ ವಿಧೋಧ ವ್ಯಕ್ತವಾದ ಬೆನ್ನಲ್ಲೇ ಅಗ್ನಿಪಥ್ ಯೋಜನೆಯಲ್ಲಿ ಮಹತ್ವದ ಬದಲಾವಣೆಯನ್ನು ಕೇಂದ್ರ ಸರ್ಕಾರ ಘೋಷಷಣೆ ಮಾಡಿದೆ. ಸಶಸ್ತ್ರ ಪಡೆಗಳಲ್ಲಿ ಎಲ್ಲ ಹೊಸ ನೇಮಕಾತಿಗಳ ವಯೋಮಿತಿಯನ್ನ ಹದಿನೋಳುವರೆ(17) ವರ್ಷದಿಂದ – 21 ವರ್ಷಗಳು ಎಂದು ಮೊದಲು ನಿಗದಿ ಮಾಡಲಾಗಿತ್ತು. ಕಳೆದ ಎರಡು ವರ್ಷಗಳಲ್ಲಿ ಮಹಾಮಾರಿ ಕೊರೋನಾ ಹಾವಳಿಯಿಂದಾಗಿ ನೇಮಕಾತಿಯನ್ನು ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಆದ್ದರಿಂದ 2022ರ ಅಗ್ನಿಪಥ್ ಯೋಜನೆಗೆ ನೇಮಕಾತಿ ಪ್ರಕ್ರಿಯೆಗೆ ಗರಿಷ್ಠ ವಯಸ್ಸಿನ ಮಿತಿಯನ್ನು 23 ವರ್ಷಗಳಿಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
# ಅಗ್ನಿಪಥ ನೇಮಕಾತಿ ಯೋಜನೆಗೆ ವಿರೋಧ ಏಕೆ?
ಅಗ್ನಿಪಥ ಯೋಜನೆಯಡಿ ಸೇನೆಗೆ ನೇಮಕಗೊಂಡರೆ 4 ವರ್ಷ ಮಾತ್ರ ಸೇವೆಗೆ ಅವಕಾಶ ಸಿಗಲಿದೆ. ಹದಿನೇಳೂವರೆ ವರ್ಷದಿಂದ 22 ವರ್ಷದೊಳಗಿನವರು ಅಗ್ನಿ ಪಥ ಯೋಜನೆಯಡಿ ಸೇನೆ ಸೇರಬಹುದು. ಕನಿಷ್ಠ ಹತ್ತನೇ ತರಗತಿ ಪಾಸಾಗಿದ್ದರೂ ಸೇನೆಗೆ ಸೇರಲು ಅವಕಾಶ ಇದೆ. ಅಗ್ನಿಪಥ ಯೋಜನೆಯಡಿ ಸೇನೆಯಲ್ಲಿ ನಾಲ್ಕು ವರ್ಷ ಪೂರೈಸಿದ ಬಳಿಕ ಸೇನೆ ಕೆಲಸ ಬಿಟ್ಟು ಬರಬೇಕು. ಅಗ್ನಿ ಪಥ ಯೋಜನೆಯಡಿ ಸೇವೆ ಸಲ್ಲಿಸಿದ ಶೇ.25ರಷ್ಟು ಮಂದಿಗೆ ಮಾತ್ರ ಸೇನೆಯಲ್ಲಿ ರೆಗ್ಯುಲರ್ ಆಗಿ ನೌಕರಿ ನೀಡಲಾಗುತ್ತದೆ. ಉಳಿದ ಶೇ.75ರಷ್ಟು ಮಂದಿಗೆ ಸೇನೆಯಲ್ಲಿ ಖಾಯಂ ನೌಕರಿ ಸಿಗಲ್ಲ. ಅಗ್ನಿ ಪಥ ಯೋಜನೆಯಿಂದ ಇಷ್ಟು ವರ್ಷಗಳ ಕಾಲ ಮಾಡುತ್ತಿದ್ದ ಸೈನಿಕರ ನೇಮಕಾತಿ ಸಂಖ್ಯೆ ಕಡಿತವಾಗಲಿದೆ.
ಭಾರತದಲ್ಲಿ 2032ರ ವೇಳೆಗೆ ಸೇನೆಯಲ್ಲಿ ಶೇ. 50ರಷ್ಟು ಅಗ್ನಿಪಥ ಯೋಜನೆಯಡಿ ನೇಮಕಗೊಂಡ ಅಗ್ನಿವೀರರ ಕಾರ್ಯನಿರ್ವಹಣೆ ಮಾಡುವ ಲೆಕ್ಕಾಚಾರ ಇದೆ. ಇನ್ನೂ 90 ದಿನಗಳಲ್ಲಿ ಅಗ್ನಿಪಥ ಯೋಜನೆಯಡಿ ಅಗ್ನಿವೀರರ ನೇಮಕ ಮಾಡಿಕೊಳ್ಳಲಾಗುತ್ತದೆ. ಈ ವರ್ಷ 45 ಸಾವಿರ ಮಂದಿ ಅಗ್ನಿಪಥ ಯೋಜನೆಯಡಿ ನೇಮಕ ಮಾಡಿಕೊಳ್ಳಲಾಗುತ್ತದೆ. ಅಗ್ನಿಪಥ ಯೋಜನೆಯಿಂದ ರೆಗ್ಯುಲರ್ ಸೈನಿಕರ ನೇಮಕಾತಿ ಸಂಖ್ಯೆ ಕಡಿತವಾಗಲಿದೆ. ಹಾಲಿ ಇರುವ ವ್ಯವಸ್ಥೆಯಡಿ ಸೇನೆಯಲ್ಲಿ ಸೈನಿಕರಾಗಿ ನೇಮಕವಾದರೆ 12ರಿಂದ 15 ವರ್ಷ ಸೇವೆಗೆ ಅವಕಾಶ ಇದೆ. ಆದರೆ, ಅಗ್ನಿಪಥದಲ್ಲಿ ಬರೀ 4 ವರ್ಷ ಮಾತ್ರ ಸೇವೆಗೆ ಅವಕಾಶ ಇದೆ. ಹೀಗಾಗಿ, ಸೇನೆಗೆ ಸೇರುವ ಆಕಾಂಕ್ಷೆ ಇರುವ ನಿರುದ್ಯೋಗಿ ಯುವಕರಿಗೆ ನಿರಾಸೆ ಆಗಿದೆ. ಈ ನಿರಾಸೆ ಈಗ ಆಕ್ರೋಶವಾಗಿ ಪರಿವರ್ತನೆಯಾಗಿದೆ. ಆಕ್ರೋಶದ ಕಟ್ಟೆ ಹೊಡೆದು ಬಿಹಾರ, ಉತ್ತರ ಪ್ರದೇಶ, ದೆಹಲಿ, ಹರಿಯಾಣ ಸೇರಿದಂತೆ ಉತ್ತರ ಭಾರತದಲ್ಲಿ ತೀವ್ರ ಪ್ರತಿಭಟನೆ ನಡೆಸಲಾಗಿದೆ.
# ಸೇನಾ ಉದ್ಯೋಗ ಆಕಾಂಕ್ಷಿಗಳ ಬೇಡಿಕೆ ಏನು?:
ಸೇನೆಯಲ್ಲಿ 15 ವರ್ಷ ಸೈನಿಕ ಹುದ್ದೆಗೆ ನೇಮಕ ಮಾಡಿಕೊಳ್ಳಬೇಕು. – 4 ವರ್ಷದ ಅಗ್ನಿಪಥ ಯೋಜನೆಯ ಘೋಷಣೆ ಸರಿಯಲ್ಲ. – ಕಳೆದ 2 ವರ್ಷಗಳಿಂದ ಸೇನೆಗೆ ಸೈನಿಕರ ನೇಮಕಾತಿಯೇ ನಡೆದಿಲ್ಲ. – ಶೀಘ್ರವಾಗಿ ಹಳೆ ಪದ್ದತಿಯಡಿ ಸೈನಿಕರ ನೇಮಕಾತಿಗೆ ಆಗ್ರಹ. – ಅಗ್ನಿಪಥ ಯೋಜನೆಯಿಂದ ಉಜ್ವಲ ಭವಿಷ್ಯ ಇಲ್ಲ. – ಅಗ್ನಿಪಥ ಯೋಜನೆಯಡಿ ಪಿಂಚಣಿ ವ್ಯವಸ್ಥೆ ಇಲ್ಲ. – ಸೇನೆಯಲ್ಲಿ ನಾಲ್ಕು ವರ್ಷದ ಸೇವೆ ಬಳಿಕ ಮತ್ತೆ ನಿರುದ್ಯೋಗಿಗಳಾಗಬೇಕು. ಇಲ್ಲವೇ ಸೆಕ್ಯೂರಿಟಿ ಗಾರ್ಡ್ ಆಗಿ ಖಾಸಗಿ ಕ್ಷೇತ್ರದಲ್ಲಿ ಕೆಲಸ ಮಾಡಬೇಕು. ಹೀಗಾಗಿ ಅಗ್ನಿಪಥ ಯೋಜನೆಗೆ ಯುವಕರ ತೀವ್ರ ವಿರೋಧ ಕೇಳಿಬಂದಿದೆ.
ಅಗ್ನಿಪಥ ಯೋಜನೆಯಡಿ ನೇಮಕಗೊಂಡವರನ್ನು ಅಗ್ನಿವೀರರು ಎಂದು ಕರೆಯಲಾಗುತ್ತದೆ. ಅಗ್ನಿವೀರರಿಗೆ ಪ್ರಾರಂಭದಲ್ಲಿ ಆರು ತಿಂಗಳ ತರಬೇತಿ ನೀಡಲಾಗುತ್ತದೆ. ನಾಲ್ಕು ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿದರೇ, ಉತ್ತಮ ಕೌಶಲ್ಯದ ತರಬೇತಿ ಸಿಗಲಿದೆ. ಹೀಗಾಗಿ, ಅಗ್ನಿ ಪಥ ಯೋಜನೆಯ ಸೇವೆ ಸಲ್ಲಿಸಿ, ಸೇನೆಯಿಂದ ಹೊರ ಬಂದ ಬಳಿಕ ಬೇರೆ ಉದ್ಯೋಗಾವಕಾಶಗಳು ಸಿಗುತ್ತಾವೆ. ಬೇರೆ ಉದ್ಯೋಗಾವಕಾಶಗಳಲ್ಲಿ ಸೇನೆಯಲ್ಲಿ ತರಬೇತಿ ಪಡೆದ ಅಗ್ನಿವೀರರಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗುತ್ತದೆ. ಸೇನೆಯಿಂದ ಹೊರ ಬಂದ ಬಳಿಕ ಕೌಶಲ್ಯಯುತ ಯುವಕರಾಗಿರುತ್ತಾರೆ. ಕೇಂದ್ರದ ಗೃಹ ಇಲಾಖೆಯ ಉದ್ಯೋಗದಲ್ಲಿ ಅಗ್ನಿ ವೀರರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತೆ ಎಂದು ಕೇಂದ್ರದ ಗೃಹ ಇಲಾಖೆ ಹೇಳಿದೆ.
ಕೇಂದ್ರೀಯ ಪೊಲೀಸ್ ಪಡೆಗಳ ನೇಮಕಾತಿಯಲ್ಲಿ ಅಗ್ನಿವೀರರಿಗೆ ಹೆಚ್ಚಿನ ಅವಕಾಶ ನೀಡಲಾಗುತ್ತೆದೆ ಇದೇ ರೀತಿ ಹರಿಯಾಣ, ಮಧ್ಯಪ್ರದೇಶ, ಉತ್ತರ ಪ್ರದೇಶ ರಾಜ್ಯ ಸರ್ಕಾರದಿಂದಲೂ ಪೊಲೀಸ್ ನೇಮಕಾತಿಯಲ್ಲಿ ಅಗ್ನಿವೀರರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಮೂರು ರಾಜ್ಯ ಸರ್ಕಾರಗಳು ಹೇಳಿವೆ. ಅಗ್ನಿವೀರರು ಅಗ್ನಿಪಥ ಯೋಜನೆಗೆ ಆಯ್ಕೆಯಾದ ಬಳಿಕ ಶಿಕ್ಷಣ ಮುಂದುವರಿಸಲು ಕೂಡ ಅವಕಾಶ ಮಾಡಿಕೊಡಲು ಕೇಂದ್ರದ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಇದಕ್ಕಾಗಿ ಅಗ್ನಿವೀರರಿಗೆ ಕೌಶಲ್ಯಯುತ ಶಿಕ್ಷಣ ಪಡೆಯಲು ಇಗ್ನೋ ದಿಂದ ಪದವಿ ಕೋರ್ಸ್ ಆರಂಭಿಸುವುದಾಗಿ ಹೇಳಿದೆ.
# ಅಗ್ನಿಪಥ್ ಯೋಜನೆ 2022 : ಅನುಕೂಲಗಳು
* ಸಶಸ್ತ್ರ ಪಡೆಗಳ ನೇಮಕಾತಿ ನೀತಿಯ ಪರಿವರ್ತಕ ಸುಧಾರಣೆ.
* ದೇಶಕ್ಕೆ ಸೇವೆ ಸಲ್ಲಿಸಲು ಮತ್ತು ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಲು ಯುವಕರಿಗೆ ಒಂದು ಅನನ್ಯ ಅವಕಾಶ.
* ಸಶಸ್ತ್ರ ಪಡೆಗಳ ಪ್ರೊಫೈಲ್ ಯುವ ಮತ್ತು ಕ್ರಿಯಾತ್ಮಕವಾಗಿರಬೇಕು.
* ಅಗ್ನಿವೀರರಿಗೆ ಆಕರ್ಷಕ ಹಣಕಾಸು ಪ್ಯಾಕೇಜ್.
* ಅಗ್ನಿವೀರ್‌ಗಳಿಗೆ ಅತ್ಯುತ್ತಮ ಸಂಸ್ಥೆಗಳಲ್ಲಿ ತರಬೇತಿ ನೀಡಲು ಮತ್ತು ಅವರ ಕೌಶಲ್ಯ ಮತ್ತು ಅರ್ಹತೆಗಳನ್ನು ಹೆಚ್ಚಿಸಲು ಅವಕಾಶ.
* ನಾಗರಿಕ ಸಮಾಜದಲ್ಲಿ ಮಿಲಿಟರಿ ನೀತಿಯೊಂದಿಗೆ ಉತ್ತಮ ಶಿಸ್ತಿನ ಮತ್ತು ನುರಿತ ಯುವಕರ ಲಭ್ಯತೆ.
* ಸಮಾಜಕ್ಕೆ ಹಿಂದಿರುಗುವವರಿಗೆ ಮತ್ತು ಯುವಕರಿಗೆ ಮಾದರಿಯಾಗಿ ಹೊರಹೊಮ್ಮುವವರಿಗೆ ಸಾಕಷ್ಟು ಮರು-ಉದ್ಯೋಗ ಅವಕಾಶಗಳು.
* ಅಗ್ನಿಪಥ್ ಯೋಜನೆಯಡಿಯಲ್ಲಿ, ಅಗ್ನಿವೀರ್‌ಗಳನ್ನು ನಾಲ್ಕು ವರ್ಷಗಳ ಅವಧಿಗೆ ಸಂಬಂಧಿತ ಸೇವಾ ಕಾಯಿದೆಗಳ ಅಡಿಯಲ್ಲಿ ಪಡೆಗಳಿಗೆ ದಾಖಲಿಸಲಾಗುತ್ತದೆ. ಅವರು ಸಶಸ್ತ್ರ ಪಡೆಗಳಲ್ಲಿ ಅಸ್ತಿತ್ವದಲ್ಲಿರುವ ಯಾವುದೇ ಶ್ರೇಣಿಗಳಿಗಿಂತ ವಿಭಿನ್ನವಾದ ಶ್ರೇಣಿಯನ್ನು ರೂಪಿಸುತ್ತಾರೆ. ನಾಲ್ಕು ವರ್ಷಗಳ ಸೇವೆಯನ್ನು ಪೂರ್ಣಗೊಳಿಸಿದ ನಂತರ, ಸಾಂಸ್ಥಿಕ ಅಗತ್ಯತೆಗಳು ಮತ್ತು ಕಾಲಕಾಲಕ್ಕೆ ಸಶಸ್ತ್ರ ಪಡೆಗಳು ಪ್ರಕಟಿಸಿದ ನೀತಿಗಳ ಆಧಾರದ ಮೇಲೆ, ಅಗ್ನಿವೀರ್‌ಗಳಿಗೆ ಸಶಸ್ತ್ರ ಪಡೆಗಳಲ್ಲಿ ಶಾಶ್ವತ ದಾಖಲಾತಿಗಾಗಿ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗುತ್ತದೆ.
# ಅಗ್ನಿಪಥ್ ಯೋಜನೆಯ ವಾಸ್ತವಾಂಶಗಳು :
* ಉದ್ಯಮಿಗಳಾಗಲು ಬಯಸುವವರಿಗೆ ಹಣಕಾಸಿನ ಪ್ಯಾಕೇಜ್ ಮತ್ತು ಬ್ಯಾಂಕ್ ಸಾಲ ಯೋಜನೆಯನ್ನು ನೀಡಲಾಗುತ್ತದೆ. ಹೆಚ್ಚಿನ ಅಧ್ಯಯನ ಮಾಡಲು ಬಯಸುವವರಿಗೆ 12ನೇ ತರಗತಿಯ ಸಮಾನವಾದ ಪ್ರಮಾಣಪತ್ರ ಮತ್ತು ಹೆಚ್ಚಿನ ಅಧ್ಯಯನಕ್ಕಾಗಿ ಬ್ರಿಡ್ಜಿಂಗ್ ಕೋರ್ಸ್ ನೀಡಲಾಗುತ್ತದೆ. ಉದ್ಯೋಗಗಳನ್ನು ಪಡೆಯಲು ಬಯಸುವವರಿಗೆ CAPFಗಳು ಮತ್ತು ರಾಜ್ಯ ಪೊಲೀಸ್ ಹುದ್ದೆಯಲ್ಲಿ ಆದ್ಯತೆ ನೀಡಲಾಗುವುದು. ಇತರ ಕ್ಷೇತ್ರಗಳಲ್ಲಿಯೂ ಅವರಿಗೆ ಹಲವಾರು ಉದ್ಯೋಗಾವಕಾಶಗಳನ್ನು ನೀಡಲಾಗುತ್ತದೆ.
* ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಯುವಕರಿಗೆ ಅವಕಾಶಗಳು ಹೆಚ್ಚಾಗುತ್ತವೆ. ಮುಂಬರುವ ವರ್ಷಗಳಲ್ಲಿ ಅಗ್ನಿವೀರ್‌ಗಳ ನೇಮಕಾತಿಯು ಸಶಸ್ತ್ರ ಪಡೆಗಳಲ್ಲಿನ ಪ್ರಸ್ತುತ ನೇಮಕಾತಿಗಿಂತ ಮೂರು ಪಟ್ಟು ಹೆಚ್ಚಾಗಿರುತ್ತದೆ.
* ರೆಜಿಮೆಂಟಲ್ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಅಗ್ನಿವೀರ್‌ಗಳಲ್ಲಿ ಅತ್ಯುತ್ತಮವಾದವರನ್ನು ಆಯ್ಕೆ ಮಾಡಲಾಗುತ್ತದೆ. ಇದು ಘಟಕದ ಒಗ್ಗಟ್ಟನ್ನು ಮತ್ತಷ್ಟು ಹೆಚ್ಚಿಸುತ್ತದೆ.
* ಇಂತಹ ಅಲ್ಪಾವಧಿಯ ದಾಖಲಾತಿ ವ್ಯವಸ್ಥೆಯು ಹೆಚ್ಚಿನ ದೇಶಗಳಲ್ಲಿ ಅಸ್ತಿತ್ವದಲ್ಲಿದೆ. ಮೊದಲ ವರ್ಷದಲ್ಲಿ ನೇಮಕಗೊಳ್ಳುವ ಅಗ್ನಿವೀರ್‌ಗಳ ಸಂಖ್ಯೆಯು ಸಶಸ್ತ್ರ ಪಡೆಗಳಲ್ಲಿ ಕೇವಲ ಶೇ. 3ರಷ್ಟಿದೆ. ಹೆಚ್ಚುವರಿಯಾಗಿ, ನಾಲ್ಕು ವರ್ಷಗಳ ನಂತರ ಸೈನ್ಯದಲ್ಲಿ ಮರು ಸೇರ್ಪಡೆಗೊಳ್ಳುವ ಮೊದಲು ಅಗ್ನಿವೀರ್‌ಗಳ ಕಾರ್ಯಕ್ಷಮತೆಯನ್ನು ಪರೀಕ್ಷಿಸಲಾಗುತ್ತದೆ. ಆದ್ದರಿಂದ ಸೈನ್ಯವು ಮೇಲ್ವಿಚಾರಣಾ ಶ್ರೇಣಿಗಳಿಗೆ ಪರೀಕ್ಷಿಸಲ್ಪಟ್ಟ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುತ್ತದೆ.
* ಪ್ರಪಂಚದಾದ್ಯಂತದ ಹೆಚ್ಚಿನ ಸೈನ್ಯಗಳು ತಮ್ಮ ಯುವಕರ ಮೇಲೆಯೇ ಅವಲಂಬಿಸಿವೆ. ಎಲ್ಲ ದೇಶಗಳ ಸೇನೆಯಲ್ಲಿ ಅನುಭವಿ ಜನರಿಗಿಂತ ಹೆಚ್ಚು ಯುವಕರಿಗೆ ಆದ್ಯತೆ ನೀಡಲಾಗುತ್ತದೆ. ಹೀಗಾಗಿ, ಯುವಕರನ್ನು ಸೇನೆಗೆ ಸೇರಿಸಿಕೊಳ್ಳುವುದರಿಂದ ಯಾವುದೇ ತೊಂದರೆ, ಹಿನ್ನಡೆಯಾಗದು.
* ಇದು ಭಾರತೀಯ ಸಶಸ್ತ್ರ ಪಡೆಗಳ ನೈತಿಕತೆ ಮತ್ತು ಮೌಲ್ಯಗಳಿಗೆ ಮಾಡಿದ ಅವಮಾನವಾಗಿದೆ. 4 ವರ್ಷಗಳಿಂದ ಸಮವಸ್ತ್ರ ಧರಿಸಿದ ಯುವಕರು ತಮ್ಮ ಜೀವನದುದ್ದಕ್ಕೂ ದೇಶಕ್ಕಾಗಿ ಬದ್ಧರಾಗಿರುತ್ತಾರೆ. ಈಗಲೂ ಸಹ ಸಾವಿರಾರು ಮಂದಿ ಸಶಸ್ತ್ರ ಪಡೆಗಳಿಂದ ನಿವೃತ್ತರಾಗುತ್ತಿದ್ದಾರೆ.
* ಕಳೆದ ಎರಡು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಶಸ್ತ್ರ ಪಡೆಗಳ ಅಧಿಕಾರಿಯೊಂದಿಗೆ ವ್ಯಾಪಕ ಸಮಾಲೋಚನೆ ನಡೆಸಲಾಗಿದೆ. ಈ ಪ್ರಸ್ತಾವನೆಯನ್ನು ಮಿಲಿಟರಿ ಅಧಿಕಾರಿಗಳ ಇಲಾಖೆಯಿಂದ ರಚಿಸಲಾಗಿದೆ. ಅನೇಕ ಮಾಜಿ ಅಧಿಕಾರಿಗಳು ಈ ಯೋಜನೆಯ ಅನುಕೂಲಗಳನ್ನು ಒಪ್ಪಿಕೊಂಡಿದ್ದಾರೆ ಮತ್ತು ಅದನ್ನು ಸ್ವಾಗತಿಸಿದ್ದಾರೆ.
* ವಾಯುಪಡೆ, ನೌಕಾಪಡೆ, ಭೂಸೇನೆಗೆ ಆನ್‌ಲೈನ್ ಕೇಂದ್ರೀಕೃತ ವ್ಯವಸ್ಥೆಯ ಮೂಲಕ ದಾಖಲಾತಿಯನ್ನು ಮಾಡಲಾಗುತ್ತದೆ. ಈ ದಾಖಲಾತಿಯು ‘ಅಖಿಲ ಭಾರತ ಎಲ್ಲಾ ವರ್ಗ’ ಆಧಾರದ ಮೇಲೆ ಇರಲಿದ್ದು, 17.5ರಿಂದ 21 ವರ್ಷಗಳೊರಗಿನವರು ದಾಖಲಾತಿ ಮಾಡಿಕೊಳ್ಳಬಹುದು.
# ಸಾಮಾನ್ಯ ಜ್ಞಾನ ಅಧ್ಯಯನ ಸಾಮಗ್ರಿ ಸಂಗ್ರಹ :
➤ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ಪತ್ರಿಕೆಗಳು ಮತ್ತು ಸಂಪಾದಕರು
➤ ಕ್ರೀಡೆಗೆ ಸಂಬಂಧಿಸಿದ 30 ಸಾಮಾನ್ಯಜ್ಞಾನ ಪ್ರಶ್ನೆಗಳು
➤ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಿಗಾಗಿ 50 ಒನ್ ಲೈನ್ ಪ್ರಶ್ನೆಗಳು
➤ ಕೃತಕ ಉಪಗ್ರಹಗಳು ಮತ್ತು ವಿಧಗಳು
➤ ಭಾರತದಲ್ಲಿ ಮೊದಲಿಗರು
➤ ಭಾರತ ಸಂವಿಧಾನ ಮತ್ತು ರಾಜ್ಯಪದ್ಧತಿಯ ಕುರಿತ 60 ಪ್ರಶ್ನೆಗಳ ಸಂಗ್ರಹ
➤ ರಕ್ತ ಪರಿಚಲನೆಗೆ ಸಂಬಂಧಿಸಿದ 45 ಪ್ರಮುಖ ಅಂಶಗಳು
➤ ಭಾರತದಲ್ಲಿ ಪರಮಾಣು ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤ ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤ ಭಾರತದಲ್ಲಿ ವಿಮಾನಯಾನದ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಭಾರತೀಯ ರೈಲ್ವೆ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಭಾರತದ ಚುನಾವಣಾ ಆಯೋಗದ ಬಗ್ಗೆ ತಿಳಿದಿರಲೇಬೇಕಾದ ಕೆಲವು ಸಂಗತಿಗಳು
➤ ಕ್ರೀಡೆಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳು
➤ ಪ್ರಪಂಚದ ಪ್ರಮುಖ ರಾಷ್ಟ್ರಗಳು ಮತ್ತು ಅವುಗಳ ಲಾಂಛನಗಳು
➤ ಕೆಲವು ಪ್ರಮುಖ ಗ್ರಂಥಗಳು ಮತ್ತು ಅವುಗಳ ಕರ್ತೃಗಳು
➤ ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
➤ ಪರಿಸರಕ್ಕೆ ಸಂಬಂಧಿಸಿದಂತೆ ಕೈಗೊಂಡ ಪ್ರಮುಖ ಕಾರ್ಯಕ್ರಮಗಳು
➤ ಭಾರತದ ವ್ಯವಸಾಯ ಪದ್ಧತಿಗಳು
➤ ಭಾರತದ ಪ್ರಮುಖ ಕ್ರೀಡಾಂಗಣಗಳು
➤ ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
➤ ಕ್ಯಾಲೆಂಡರ್ ಹುಟ್ಟಿದ್ದು ಹೇಗೆ..? ಯಾವಾಗ..?
➤ ಕರ್ನಾಟಕದಲ್ಲಿ ಕಮಿಷನರ್‌ಗಳ ಅಳ್ವಿಕೆ (ನೆನಪಿನಲ್ಲಿಡಬೇಕಾದ 40 ಅಂಶಗಳು)
➤ ಭಾರತದ ಸಂವಿಧಾನದ ಪ್ರಮುಖ ತಿದ್ದುಪಡಿಗಳು (ಎಲ್ಲಾ ಪರೀಕ್ಷೆಗಳಿಗೂ ಉಪಯುಕ್ತ ಮಾಹಿತಿ)
➤ ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಭಾರತದ ಸ್ಥಳಗಳು ಮತ್ತು ವ್ಯಕ್ತಿಗಳ ಅನ್ವರ್ಥನಾಮಗಳ ಕುರಿತ ಬಹುಆಯ್ಕೆ ಪ್ರಶ್ನೆಗಳು
➤ ಜ್ಯೋತಿರ್ವರ್ಷ ಕುರಿತು ನಿಮ್ಮ ಅನುಮಾನಗಳನ್ನು ದೂರ ಮಾಡಿಕೊಳ್ಳಿ
➤ ಕರ್ನಾಟಕದ 50 ವಿಶೇಷ ಮಾಹಿತಿಗಳು (ಎಲ್ಲಾ ಪರೀಕ್ಷೆಗಳಿಗೆ ಉಪಯುಕ್ತ)
➤ ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ
➤ ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
➤ ಸೌರವ್ಯೂಹ ಕುರಿತು ತಿಳಿದಿರಲೇಬೇಕಾದ 50 ಅಂಶಗಳು (ಎಲ್ಲ ಪರೀಕ್ಷೆಗಳಿಗೂ ಉಪಯುಕ್ತ)
➤ ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ
➤ ಸಾಮಾನ್ಯ ಜ್ಞಾನ : ಭಾರತದಲ್ಲಿರುವ 50 ವಿಶೇಷತೆಗಳು
➤ ಹಿಂದೂ ಧರ್ಮ ಮತ್ತು ಇತಿಹಾಸ
➤ ಕರ್ನಾಟಕದ ಪ್ರಮುಖ ಬೆಟ್ಟಗಳ ಬಗ್ಗೆ ಇಲ್ಲಿದೆ ಮಾಹಿತಿ
➤ ವಿವಿಧ ಪ್ರಾಣಿಗಳು ಮತ್ತು ಸಸ್ಯಗಳ ವೈಜ್ಞಾನಿಕ ಹೆಸರುಗಳ ಪಟ್ಟಿ
➤ ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ
➤ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
➤ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
➤ ನದಿಗಳ ಕುರಿತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
➤ ಕಾಮನ್‍ವೆಲ್ತ್ ಕ್ರೀಡೆಗಳು ( ನೆನಪಿನಲ್ಲಿಡಬೇಕಾದ ಅಂಶಗಳು )
➤ FDA-SDA ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ 100 ಪ್ರಶ್ನೆಗಳ ಸಂಗ್ರಹ
➤ ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು ಮತ್ತು ಅವುಗಳ ನಿನಿರ್ಮಾತೃಗಳು
➤ ವಿಜ್ಞಾನಕ್ಕೆ ಸಂಬಂಧಿಸಿದ 60 ಪ್ರಮುಖ ಪ್ರಶ್ನೆಗಳು (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
➤ ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
➤ ವೇದಗಳ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಮಾಹಿತಿ
➤ ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)
➤ ಪ್ರಪಂಚದ ಭೂಗೋಳಕ್ಕೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤ ಭಾರತದ ಪ್ರಮುಖ ನೃತ್ಯಗಳು
➤ ಸಸ್ಯಶಾಸ್ತ್ರದ ಪ್ರಮುಖ ಸಂಭವನೀಯ ಪ್ರಶ್ನೆಗಳು
➤ ಕನ್ನಡದ ಪ್ರಸಿದ್ಧ ಸಾಹಿತಿಗಳ ಆತ್ಮಕಥೆಗಳು
➤ ಕನ್ನಡ ಪ್ರಮುಖ ಕವಿಗಳ ಬಿರುದುಗಳು
➤ ಪ್ರಮುಖ ಕವಿಗಳು ಮತ್ತು ಅವರ ಪೂರ್ಣ ಹೆಸರುಗಳು
➤ ಕರ್ನಾಟಕದ ಮುಖ್ಯ ನದಿಗಳು ಮತ್ತು ಅವುಗಳು ಉಗಮ ಸ್ಥಳ
➤ ಭಾರತದ ಪ್ರಮುಖ ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳ ಪಟ್ಟಿ
➤ ಭಾರತದ ನಾಣ್ಯ ಪದ್ಧತಿಯ ಇತಿಹಾಸ ಮತ್ತು ಈಗಿನ ನಾಣ್ಯ ಪದ್ಧತಿ
# ಇತಿಹಾಸ :
# ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಭಾರತದ ಇತಿಹಾಸದ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
# ಕರ್ನಾಟಕದ ಇತಿಹಾಸ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
# ಇತಿಹಾಸದ ಮುಖ್ಯ ಇಸವಿಗಳು : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
# ಇಲ್ಲಿವೆ ನೋಡಿ ಭಾರತದ ಇತಿಹಾಸದ ಪ್ರಮುಖ ಶಾಸನಗಳ ಮಹತ್ವದ ಅಂಶಗಳು
# ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಮೊದಲ ಮಹಾಯುದ್ಧ : ನೆನಪಿನಲ್ಲಿಡಬೇಕಾದ ಅಂಶಗಳು
# ನೆನಪಿಡಲೇಬೇಕಾದ ಇತಿಹಾಸದ ಕೆಲವು ವರ್ಷಗಳು
# ಕರ್ನಾಟಕವನ್ನಾಳಿದ ರಾಜ ಮನೆತನಗಳ ಸಂಕ್ಷಿಪ್ತ ಮಾಹಿತಿ
# ಆಧುನಿಕ ಯೂರೋಪಿನ ಇತಿಹಾಸ : KEY NOTES
# ಭಾರತೀಯ ಸೇನೆಗೆ ಸಂಬಂಧಿಸಿದ ಪ್ರಮುಖ 20 ಪ್ರಶ್ನೆಗಳ ಸಂಗ್ರಹ
# ಸಾಹಿತ್ಯ ಹಾಗೂ ಕಲೆಗೆ ಸಂಬಂಧಿಸಿದ ಪದ ಜ್ಞಾನ
# Kannada / ಕನ್ನಡ
➤ ಟಿಇಟಿ ಪ್ರಶ್ನೆಪತ್ರಿಕೆ-2020 : ಪೇಪರ್ -2, ಭಾಗ-1, ಭಾಷೆ-1 ಕನ್ನಡ
➤ ಕವಿಗಳು – ಸಾಹಿತಿಗಳು ಮತ್ತು ಅವರ ಕಾವ್ಯನಾಮ
➤ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು – ನಡೆದ ಸ್ಥಳ ಮತ್ತು ಅಧ್ಯಕ್ಷರ ಪಟ್ಟಿ
➤ ಕನ್ನಡದ ಪ್ರಸಿದ್ಧ ಗಾದೆಗಳ ಸಂಗ್ರಹ
➤ ಶಿವರಾಮ ಕಾರಂತರ ಪರಿಚಯ : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
➤ ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
➤ ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ100 ವಿರುದ್ಧಾರ್ಥಕ ಶಬ್ದಗಳ ಸಂಗ್ರಹ
➤ ಕನ್ನಡ ಭಾಷೆ ಮತ್ತು ಸಾಹಿತ್ಯ ಚರಿತ್ರೆ (ನೆನಪಿನಲ್ಲಿಡಬೇಕಾದ ಪ್ರಮುಖ ಅಂಶಗಳು)
➤ ಶಬ್ದಮಣಿದರ್ಪಣ ಮತ್ತು ಕೇಶಿರಾಜ
➤ ಕನ್ನಡದ ಪ್ರಸಿದ್ಧ ಸಾಹಿತಿಗಳ ಆತ್ಮಕಥೆಗಳು
➤ ಕನ್ನಡ ಪ್ರಮುಖ ಕವಿಗಳ ಬಿರುದುಗಳು
➤ ಪ್ರಮುಖ ಕವಿಗಳು ಮತ್ತು ಅವರ ಪೂರ್ಣ ಹೆಸರುಗಳು
➤ ಕನ್ನಡನಾಡಿನ ಪ್ರಮುಖ ಬಿರುದಾಂಕಿತರು
➤ ಕನ್ನಡದ 100 ಪ್ರಸಿದ್ಧ ಗಾದೆಗಳು
➤ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳ ವರ್ಷ, ಸ್ಥಳ, ಅಧ್ಯಕ್ಷರುಗಳ ಪಟ್ಟಿ
➤ ಪಂಪ ಪ್ರಶಸ್ತಿ ಪುರಸ್ಕೃತರ ಪಟ್ಟಿ
➤ ಗೋಕಾಕ ಚಳುವಳಿ
➤ ಅನ್ಯಭಾಷಾ ಪದಗಳು ( ವಿವಿಧ ಭಾಷೆಗಳಿಂದ ಕನ್ನಡಕ್ಕೆ ಬಂದ ಪದಗಳ ಪಟ್ಟಿ)
➤ ಕನ್ನಡ ವ್ಯಾಕರಣ : ಪ್ರಾಸ
➤ ಕನ್ನಡ ವ್ಯಾಕರಣ : ಅಲಂಕಾರ
➤ ಕನ್ನಡ ವ್ಯಾಕರಣ : ಅವ್ಯಯಗಳು
➤ ಕನ್ನಡ ವ್ಯಾಕರಣ : ಸರ್ವನಾಮಗಳು
➤ ಕನ್ನಡ ವ್ಯಾಕರಣ : ವಿಭಕ್ತಿ ಪ್ರತ್ಯಯಗಳು
➤ ಕನ್ನಡ ವ್ಯಾಕರಣ : ಛಂದಸ್ಸು ಮತ್ತು ಛಂದಸ್ಸಿನ ಕೃತಿಗಳು
➤ ಸಮಾಸ ಎಂದರೇನು..? ಸಮಾಸಗಳ ವಿಧಗಳೆಷ್ಟು..? ಸಮಾಸಗಳು ಹೇಗೆ ಆಗುತ್ತವೆ..?
# ಪ್ರಶಸ್ತಿಗಳು :
# ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಪಂಪ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
# ನೊಬೆಲ್ ಪ್ರಶಸ್ತಿ
# ಪ್ರಮುಖ ಅಂತರಾಷ್ಟ್ರೀಯ ಪ್ರಶಸ್ತಿಗಳು
# ಆಸ್ಕರ್ ಪ್ರಶಸ್ತಿಗಳನ್ನು ನೀಡುವ ಸಂಸ್ಥೆ ಯಾವುದು..? ಅದರ ಹಿನ್ನೆಲೆ ಏನು..?
# ಪ್ರಮುಖ ಪ್ರಶಸ್ತಿಗಳು ಮತ್ತು ಅವುಗಳನ್ನು ನೀಡುವ ಕ್ಷೇತ್ರಗಳು
# ಇತಿಹಾಸದ ಪ್ರಮುಖ ವ್ಯಕ್ತಿಗಳು
# ಇತಿಹಾಸದ ಪ್ರಮುಖ ವ್ಯಕ್ತಿಗಳು : ರಾಬರ್ಟ್ ಕ್ಲೈವ್
# ಇತಿಹಾಸದ ಪ್ರಮುಖ ವ್ಯಕ್ತಿಗಳು : ಡೂಪ್ಲೆ
# ಇತಿಹಾಸದ ಪ್ರಮುಖ ವ್ಯಕ್ತಿಗಳು : ರಣಜಿತ್ ಸಿಂಗ್
# ಖಗೋಳಶಾಸ್ತ್ರಕ್ಕೆ ಸಂಬಂಧಿಸಿದ ಮಾಹಿತಿಗಳು
# ಕೃತಕ ಉಪಗ್ರಹಗಳು ಮತ್ತು ವಿಧಗಳು
# ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)
# ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
# ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಭೂಗೋಳ
➤ ಕರ್ನಾಟಕದ ಭೂಗೋಳಕ್ಕೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳ ಸಂಗ್ರಹ : ಭಾಗ-1
➤ ಕರ್ನಾಟಕದ ಭೂಗೋಳಕ್ಕೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳ ಸಂಗ್ರಹ : ಭಾಗ-2
➤ ಎಸ್‌ಡಿಎ-ಎಫ್‌ಡಿಎ ಪರೀಕ್ಷೆಗಾಗಿ ಸಂಭವನೀಯ ಪ್ರಶ್ನೆಗಳ ಸರಣಿ-7 : ಭೂಗೋಳ
# ಭಾರತದ ಸಂವಿಧಾನ
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 1
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 2
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 3
# ಭಾರತದ ಸಂವಿಧಾನ ಕುರಿತ ಬಹುಆಯ್ಕೆ ಪ್ರಶ್ನೆಗಳ ಸರಣಿ ಭಾಗ – 4
# ಕಂಪ್ಯೂಟರ್ ಜ್ಞಾನ
➤ ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 1
➤ ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 2
➤ ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 3
➤ ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 4
➤ ಕಂಪ್ಯೂಟರ್ ಜ್ಞಾನ : ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಬಹುಆಯ್ಕೆ ಪ್ರಶ್ನೆಗಳ ಸರಣಿ – 5
# ಸಾಮಾನ್ಯ ಜ್ಞಾನ
# ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 1
# ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 2
# ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 3
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ :
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 01
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 02
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 03
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 04
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 05
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 06
# ಸಾಮಾನ್ಯ ವಿಜ್ಞಾನ ಪ್ರಶ್ನೆಗಳ ಸರಣಿ – 07
# ಇತಿಹಾಸ ಪ್ರಶ್ನೆಗಳ ಸರಣಿ :
# ಇತಿಹಾಸ ಪ್ರಶ್ನೆಗಳ ಸರಣಿ – 01 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 02 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 03 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 04 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 05 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 06 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 07 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 08 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 09 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 10 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 11 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 12 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 13 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಇತಿಹಾಸ ಪ್ರಶ್ನೆಗಳ ಸರಣಿ – 14 : (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
# ಕ್ರೀಡೆಗಳು
# ಹಿಂದಿನ ಪರೀಕ್ಷೆಗಳಲ್ಲಿ ಕೇಳಿದ ಕ್ರೀಡೆಗಳಿಗೆ ಸಂಬಂಧಿಸಿದ ಪ್ನಶ್ನೆಗಳ ಸಂಗ್ರಹ
# ಕ್ರೀಡೆಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳು
# ವಿಶ್ವದ ಪ್ರಮುಖ ಸ್ಟೇಡಿಯಂಗಳು, ಪ್ರಮುಖ ಕ್ರೀಡೆಗಳಲ್ಲಿನ ಆಟಗಾರರ ಸಂಖ್ಯೆ
# ಒಲಿಂಪಿಕ್ ಗೇಮ್ಸ್ ವಿಶೇಷತೆಗಳು : Olympic Games
# ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟ ಕುರಿತ ಮಹತ್ವದ ಪ್ರಶ್ನೆಗಳು
# ಕ್ರೀಡೆಗೆ ಸಂಬಂಧಿಸಿದ 30 ಸಾಮಾನ್ಯಜ್ಞಾನ ಪ್ರಶ್ನೆಗಳು
# ಕ್ರೀಡೆಗೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳ ಸಂಗ್ರಹ