Posted inCurrent Affairs Latest Updates Sports
ಕ್ರಿಕೆಟ್ಗೆ ವಿದಾಯ ಹೇಳಿದ ಶಿಖರ್ ಧವನ್
ಭಾರತ ತಂಡದ ಆರಂಭಿಕ ಬ್ಯಾಟ್ಸ್ಮನ್ ಶಿಖರ್ ಧವನ್ ಶನಿವಾರ (ಆಗಸ್ಟ್ 24) ಅಂತಾರಾಷ್ಟ್ರೀಯ ಹಾಗೂ ದೇಶಿ ಕ್ರಿಕೆಟ್ಗೆ ವಿದಾಯ ಘೋಷಿಸಿದ್ದಾರೆ. ತಮ್ಮ ಅಧಿಕೃತ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋದಲ್ಲಿ ಶಿಖರ್ ಧವನ್ ಈ ನಿರ್ಧಾರವನ್ನು ಪ್ರಕಟಿಸಿದ್ದಾರೆ. 2010 ರಲ್ಲಿ…