Posted inGK Latest Updates Quiz
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
1. ಎದೆ ಮತ್ತು ಉದರವನ್ನು ಪ್ರತ್ಯೇಕಿಸುವ ದೇಹದ ಭಾಗದ ಹೆಸರೇನು..? 2. ಕೇಫ ಇದು ಯಾರ ಕಾವ್ಯನಾಮವಾಗಿದೆ..? 3. ಕಪ್ಪು ಕ್ರಾಂತಿ ಯಾವುದಕ್ಕೆ ಸಂಬಂಧಿಸಿದೆ..? 4. ಡೆನ್ಮಾರ್ಕ್ ವಿಶಿಷ್ಟವಾಗಿ ಯಾವ ಪ್ರಾಣಿಗಳಿಗೆ ಪ್ರಸಿದ್ಧಿ ಪಡೆದಿದೆ..? 5. ಕರ್ನಾಟಕದಲ್ಲಿ ಪ್ರಥಮ ಹಾಲು ಉತ್ಪನ್ನ…