Posted inEXAMS Latest Updates
ಪಿಯುಸಿ ಪರೀಕ್ಷೆಗೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ದ್ವಿತೀಯ ಪಿಯುಸಿ ಹಾಗೂ ಪ್ರಥಮ ಪಿಯುಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಏಪ್ರಿಲ್ 16 ರಿಂದ ಮೇ 4 ವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಪಿಯು ಬೋರ್ಡ್ ನಿಂದ ವೇಳಾಪಟ್ಟಿ ಪ್ರಕಟವಾಗಿದ್ದು, ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 1 ವರೆಗೆ…