Posted inGK Latest Updates Science
ಜೀವಕೋಶ ಅಧ್ಯಯನ ( ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
ಜೀವಕೋಶ ಇಂದು ತಿಳಿದ ಎಲ್ಲಾ ಜೀವಿಗಳಿಗೂ ಮೂಲಭೂತ ರಾಚನಿಕ, ಕಾರ್ಯಭಾರದ ಮತ್ತು ಜೈವಿಕ ಘಟಕ. ಜೀವಕೋಶವು ತನ್ನನ್ನು ತಾನೇ ನಕಲು ಮಾಡಿಕೊಳ್ಳಬಲ್ಲ ಜೀವದ ಕನಿಷ್ಠ ಘಟಕ ಮತ್ತು ಅದನ್ನು ಜೀವಿಗಳ “ಕಟ್ಟಡದ ಸೈಜುಗಲ್ಲು” ಎಂದು ಕರೆಯಲಾಗಿದೆ. ಜೀವಕೋಶಗಳ ಅಧ್ಯಯನವನ್ನು ಕೋಶ ಜೀವಶಾಸ್ತ್ರ…