Posted inGK Kannada Latest Updates
ಶಿವರಾಮ ಕಾರಂತರ ಪರಿಚಯ : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ ಕೋಟವೆಂಬ ಗ್ರಾಮದಲ್ಲಿ 1902ರ ಅಕ್ಟೋಬರ್ 10ರಂದು ತಂದೆ ಶೇಷ ಕಾರಂತರು, ತಾಯಿ ಲಕ್ಷ್ಮೀ ದಂಪತಿಗಳಿಗೆ ಶಿವರಾಮ ಕಾರಂತರು ಹುಟ್ಟಿದರು. ಪ್ರಾಥಮಿಕ ಶಿಕ್ಷಣ ಕೋಟದಲಿ, ಪ್ರೌಢ ಶಿಕ್ಷಣ ಕುಂದಾಪುರದಲ್ಲಿ ಮುಗಿಸಿ 1920ರಲ್ಲಿ ಕಾಲೇಜು ಶಿಕ್ಷಣಕ್ಕಾಗಿ ವಿಜ್ಞಾನದ ವಿದ್ಯಾರ್ಥಿಯಾಗಿ ಮಂಗಳೂರಿನ…