ಪಂಪ ಪ್ರಶಸ್ತಿ ಪುರಸ್ಕೃತರ ಪಟ್ಟಿ
1987ರಲ್ಲಿ ಕರ್ನಾಟಕ ಸರ್ಕಾರ ಸ್ಥಾಪಿಸಿದ ಈ ಪ್ರಶಸ್ತಿ ಕನ್ನಡ ಸಾಹಿತ್ಯಕ್ಕೆ ಗಣನೀಯ ಸೇವೆ ಸಲ್ಲಿಸಿದವರಿಗೆ ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಅತ್ಯುನ್ನತ ಪ್ರಶಸ್ತಿ ಯಾಗಿದೆ. ಈ ಪ್ರಶಸ್ತಿಯನ್ನು ಮೊದಲ ಬಾರಿಗೆ ರಾಷ್ಟ್ರಕವಿ ಪುವೆಂಪು ಅವರಿಗೆ ನೀಡಲಾಗಿತ್ತು.…