ಸುಪ್ರೀಂ ಮುಖ್ಯ ನ್ಯಾಯಮೂರ್ತಿಗಳ ಮಹಾಭಿಯೋಗ ನಡೆಯುವುದು ಹೇಗೆ..?

ಸುಪ್ರೀಂ ಮುಖ್ಯ ನ್ಯಾಯಮೂರ್ತಿಗಳ ಮಹಾಭಿಯೋಗ ನಡೆಯುವುದು ಹೇಗೆ..?

ಲೋಕಸಭೆಯ ಕನಿಷ್ಠ 100 ಸದಸ್ಯರು ಪದಚ್ಯುತಿ ನಿಲುವಳಿ ನೋಟಿಸ್ ಗೆ ಸಹಿಹಾಕಿ ಸ್ಪೀಕರ್ ಗೆ ಸಲ್ಲಿಸಬೇಕು. ರಾಜ್ಯಸಭೆಯ ಕನಿಷ್ಠ 50 ಸದಸ್ಯರು ಪದಚ್ಯುತಿ ನಿಲುವಳಿ ನೋಟಿಸ್ ಗೆ ಸಹಿ ಹಾಕಿ ಸಭಾಧ್ಯಕ್ಷರಿಗೆ ಸಲ್ಲಿಸಬೇಕು. ಲೋಕಸಭೆಯ ಸ್ಪೀಕರ್ ಹಾಗೂ ರಾಜ್ಯಸಭೆಯ ಅಧ್ಯಕ್ಷರು ಪರಸ್ಪರ…
ರಾಷ್ಟ್ರಪತಿಗಳಿಗೆ ಸಂಬಂಧಿಸಿದ ಕೆಲವು ಪ್ರಮುಖ ಪ್ರಶ್ನೆಗಳು

ರಾಷ್ಟ್ರಪತಿಗಳಿಗೆ ಸಂಬಂಧಿಸಿದ ಕೆಲವು ಪ್ರಮುಖ ಪ್ರಶ್ನೆಗಳು

➤ ರಾಷ್ಟ್ರಪತಿ ಕುರಿತು ಸಂಕ್ಷಿಪ್ತ ಮಾಹಿತಿ :  ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು…
ಭಾರತ ಚುನಾವಣಾ ಅಯೋಗ ಕುರಿತ ಸಂಕ್ಷಿಪ್ತ ಮಾಹಿತಿ

ಭಾರತ ಚುನಾವಣಾ ಅಯೋಗ ಕುರಿತ ಸಂಕ್ಷಿಪ್ತ ಮಾಹಿತಿ

ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ಲೋಕಸಭೆಗೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ…
Questions Series on Constitution of India

ಭಾರತ ಸಂವಿಧಾನ ಕುರಿತ TOP-20 ಪ್ರಶ್ನೆಗಳ ಸರಣಿ : ಭಾಗ -7

1) ಫಜಲ್ ಅಲಿ ಆಯೋಗ ವರದಿ ಸಲ್ಲಿಸಿದ್ದು ಯಾವಾಗ? ➤1955 ರಲ್ಲಿ. 2) ಭಾಷೆ ಆಧಾರದ ಮೇಲೆ ಮೊದಲ ರಚನೆಯಾದ ರಾಜ್ಯ ಯಾವುದು? ➤ಆಂಧ್ರಪ್ರದೇಶ. 3) 15 ನೇ ರಾಜ್ಯವಾಗಿ ರಚನೆಯಾದದ್ದು ಯಾವುದು? ➤ ಗುಜರಾತ್ (1960). 4) 29 ನೇ…
ಭಾರತದ ಅಧಿಕೃತ ಭಾಷೆಯ ಬಗ್ಗೆ ಒಂದಿಷ್ಟು ಮಾಹಿತಿ

ಭಾರತದ ಅಧಿಕೃತ ಭಾಷೆಯ ಬಗ್ಗೆ ಒಂದಿಷ್ಟು ಮಾಹಿತಿ

ಸಂವಿಧಾನದ 343ನೇ ವಿಧಿಯು ದೇಶದ ಅಧಿಕೃತ ಭಾಷೆಯ ಕುರಿತು ವಿವರಿಸುತ್ತದೆ. (ಅಧಿಕೃತ ಭಾಷೆ ಎಂದರೆ ಸರ್ಕಾರದ ಹಾಗೂ ದಿನನಿತ್ಯದ ವ್ಯವಹಾರಗಳಲ್ಲಿ ಉಪಯೋಗಿಸುವ ಮತ್ತು ಕಾನೂನಾತ್ಮಕ ವಿಷಯಗಳಲ್ಲಿ ಬಳಸುವ ಭಾಷೆ). ಈ ವಿಧಿಯ ಪ್ರಕಾರ, ದೇವನಾಗರಿ ಲಿಪಿಯಲ್ಲಿರುವ ಹಿಂದಿಭಾಷೆಯು ಅಧಿಕೃತ ಭಾಷೆ. ಆದರೆ,…
Questions Series on Constitution of India

ಭಾರತ ಸಂವಿಧಾನ ಕುರಿತ TOP-20 ಪ್ರಶ್ನೆಗಳ ಸರಣಿ : ಭಾಗ -6

01) ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ನಿವೃತ್ತಿ ವಯೋಮಿತಿ ತಿಳಿಸಿ? ➤ 62 ವರ್ಷ 02) ನಮ್ಮ ರಾಜ್ಯದ ಉಚ್ಚ ನ್ಯಾಯಾಲಯ ಎಲ್ಲಿದೆ? ➤ ಬೆಂಗಳೂರಿನ ಮಹಾನಗರದಲ್ಲಿ 03) ಸರ್ವೋಚ್ಚ ನ್ಯಾಯಾಲಯದ ಒಟ್ಟು ನ್ಯಾಯಾಧೀಶರ ಸಂಖ್ಯೆ ಎಷ್ಟು? ➤ 31 04) ಭಾರತದಲ್ಲಿರುವ…
Questions Series on Constitution of India

ಭಾರತ ಸಂವಿಧಾನ ಕುರಿತ TOP-20 ಪ್ರಶ್ನೆಗಳ ಸರಣಿ : ಭಾಗ -5

01) ಭಾರತ ಸಂಸತ್ತು ಸಂವಿಧಾನವನ್ನು ಯಾವ ದಿನದಂದು ಅಂಗಿಕರಿಸಿತು? ➤26 ನವೆಂಬರ್ 1949 02) ಪ್ರಸ್ತುತ ಕೇಂದ್ರ ಪಟ್ಟಿಯಲ್ಲಿ ಎಷ್ಟು ವಿಷಯಗಳಿವೆ? ➤100 03) ಭಾರತದ ಉಪರಾಷ್ಟ್ರಪತಿ ವ್ಯವಸ್ಥೆಯನ್ನು ಯಾವ ದೇಶದ ಸಂವಿಧಾನದಿಂದ ಎರವಲು ಪಡೆಯಲಾಗಿದೆ? ➤ಅಮೆರಿಕಾ 04) ಯಾವ ಪ್ರಕರಣದಲ್ಲಿ…
Questions Series on Constitution of India

ಭಾರತ ಸಂವಿಧಾನ ಕುರಿತ TOP-20 ಪ್ರಶ್ನೆಗಳ ಸರಣಿ : ಭಾಗ-4

01)"ಇಂಡಿಯನ್ ಕೌನ್ಸಿಲ್ ಆಕ್ಟ್ 1909"ನ್ನು "ಮಾರ್ಲೆ ಮಿಂಟೊ ಸುಧಾರಣೆ" ಎಂದು ಕರೆಯಲು ಕಾರಣವೇನು? ➤ಮಾರ್ಲೆ(ಸೆಕ್ರೆಟರಿ ಆಫ್ ಸ್ಟೇಟ್ ಫಾರ್ ಇಂಡಿಯಾ) ಮಿಂಟೊ(ವೈಸ್ ರಾಯ್)ಸೇರಿ ಈ ಕಾಯಿದೆಯನ್ನು ಜಾರಿಗೆ ತಂದಿದ್ದರಿಂದ 02)ಮುಸ್ಲಿಂರಿಗೆ ಪ್ರತ್ಯೇಕ ಚುನಾವಣೆಯ ಕಲ್ಪಿಸಿದ ಕಾಯ್ದೆ ಯಾವುದು? ➤1909 ರ ಮಿಂಟೋ…
Questions Series on Constitution of India

ಭಾರತ ಸಂವಿಧಾನ ಕುರಿತ TOP-20 ಪ್ರಶ್ನೆಗಳ ಸರಣಿ : ಭಾಗ -3

01) ಲೋಕಸಭೆಯನ್ನು ---- ಎನ್ನುವರು ➤ಸಂಸತ್ತಿನ ಕೆಳಮನೆ. 02) ನ್ಯಾಯ ನಿರ್ಣಯ ನೀಡುವುದು ಯಾವುದು? ➤ ನ್ಯಾಯಾಂಗ. 03) ವಿಧಾನಸಭೆಯ ಸದಸ್ಯರ ಅಧಿಕಾರಾವಧಿ ಎಷ್ಟು? ➤5 ವರ್ಷ 04) ಕರ್ನಾಟಕದ ವಿಧಾನ ಪರಿಷತ್ ನ ಸದಸ್ಯರ ಸಂಖ್ಯೆ ಎಷ್ಟು? ➤75. 05)…
Questions Series on Constitution of India

ಭಾರತ ಸಂವಿಧಾನ ಕುರಿತ TOP-20 ಪ್ರಶ್ನೆಗಳ ಸರಣಿ : ಭಾಗ -2

01) ಭಾರತದ ಉಪರಾಷ್ಟ್ರಪತಿ ವ್ಯವಸ್ಥೆಯನ್ನು ಯಾವ ದೇಶದ ಸಂವಿಧಾನದಿಂದ ಎರವಲು ಪಡೆಯಲಾಗಿದೆ? ➤ಅಮೆರಿಕಾ 02) ಯಾವ ಪ್ರಕರಣದಲ್ಲಿ ಮೂಲಭೂತ ಹಕ್ಕುಗಳನ್ನು ತಿದ್ದುಪಡಿ ಮಾಡಲು ಬರುವದಿಲ್ಲವೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿತು? ➤ಗೋಲಕನಾಥ ಪ್ರಕರಣ 03) ಮೂಲಭೂತ ಹಕ್ಕುಗಳ ಸಲಹಾ ಸಮಿತಿಗೆ ಅಧ್ಯಕ್ಷರಾಗಿದ್ದವರು ಯಾರು?…