Posted inCurrent Affairs Latest Updates Sports
ಭಾರತದ ‘ಬಂಗಾರದ ಮನುಷ್ಯ’ ನೀರಜ್ ಚೋಪ್ರಾ
ಒಲಂಪಿಕ್ಸ್ ಕ್ರೀಡಾಕೂಟದ ಇತಿಹಾಸದಲ್ಲೇ ಭಾರತ ನೀರಜ್ ಚೋಪ್ರಾ ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದು, ಜಾವೆಲಿನ್ ಥ್ರೋದಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ ತಮ್ಮ…