▶ ಪ್ರಚಲಿತ ಘಟನೆಗಳ ಕ್ವಿಜ್ (03-04-2021)
1. ಕೇಂದ್ರ ಸಚಿವ ಮನ್ಸುಕ್ ಮಾಂಡವಿಯಾ ಅವರು ಇತ್ತೀಚೆಗೆ ಚಾಲನೆ ನೀಡಿದ ಕ್ರೂಸ್ ಹಡಗು ಸೇವೆಯಿಂದ ಯಾವ ನಗರಗಳನ್ನು ಸಂಪರ್ಕಿಸಲಾಗಿದೆ..?
1) ಸೂರತ್ ಮತ್ತು ಭಾವನಗರ
2) ಭಾವನಗರ ಮತ್ತು ಡಿಯು
3) ಮುಂಬೈ ಮತ್ತು ಜಮ್ನಗರ
4) ಸೂರತ್ & ಡಿಯು
2. ಏಪ್ರಿಲ್ 2021ರಲ್ಲಿ ತೈಲ ಮತ್ತು ನೈಸರ್ಗಿಕ ಅನಿಲ ನಿಗಮದ (Oil and Natural Gas Corporation-ONGC) ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿ ನೇಮಕಗೊಂಡವರು ಯಾರು..?
1) ಶಶಿ ಶಂಕರ್
2) ಸುಭಾಷ್ ಕುಮಾರ್
3) ಮುಖೇಶ್ ಕುಮಾರ್ ಸುರಾನಾ
4) ಶ್ರೀಕಾಂತ್ ಮಾಧವ್ ವೈದ್ಯ
3. ಯಾವ ರಾಜ್ಯ ಸರ್ಕಾರ ಈ ಪ್ರದೇಶದಲ್ಲಿ ಅಪರೂಪದ ಸಿಹಿನೀರಿನ ಮೀನು “ಶಿಸ್ತುರಾ ಹಿರಣ್ಯಕೇಶಿ” (Schistura Hiranyakeshi) ಇರುವಿಕೆಗಾಗಿ ಪಶ್ಚಿಮ ಘಟ್ಟದ ಅಂಬೋಲಿ ಪ್ರದೇಶವನ್ನು ಜೀವವೈವಿಧ್ಯ ಪರಂಪರೆಯ ತಾಣವೆಂದು ಘೋಷಿಸಿದೆ..?
1) ಕರ್ನಾಟಕ
2) ಮಹಾರಾಷ್ಟ್ರ
3) ಗೋವಾ
4) ಕೇರಳ
4. ಹಣಕಾಸು ಸಚಿವಾಲಯದ ಪ್ರಕಾರ, _______ ರೂ. ಗಳಿಗಿಂತ ಹೆಚ್ಚಿನ ವಹಿವಾಟು ಹೊಂದಿರುವ ಎಲ್ಲಾ ವ್ಯವಹಾರಗಳು ಏಪ್ರಿಲ್ 1, 2021 ರಿಂದ 6-ಅಂಕಿಯ ಎಚ್‌ಎಸ್‌ಎನ್ ಕೋಡ್ ಅನ್ನು ಕಡ್ಡಾಯವಾಗಿ ಒದಗಿಸಬೇಕು.
1) ರೂ. 10 ಕೋಟಿ
2) ರೂ. 1.5 ಕೋಟಿ ರೂ
3) ರೂ. 2.5 ಕೋಟಿ ರೂ
4) ರೂ. 5 ಕೋಟಿ
5. ಯಾವ ದೇಶವು ಎಷ್ಟು ವಹಿವಾಟುಗಳೊಂದಿಗೆ 2020 ರಲ್ಲಿ ‘ಪ್ರೈಮ್-ಟೈಮ್ ಫಾರ್ ರಿಯಲ್ ಟೈಮ್ -2021’ ವರದಿಯ ಪ್ರಕಾರ ವಿಶ್ವದಲ್ಲೇ ಡಿಜಿಟಲ್ ಪಾವತಿಗಳಲ್ಲಿ ಅತಿ ಹೆಚ್ಚು ನೈಜ-ಸಮಯದ ವಹಿವಾಟುಗಳನ್ನು ಹೊಂದಿದೆ.
1) ಭಾರತ, 25.5 ಬಿಲಿಯನ್
2) ಯುಎಸ್ಎ, 12.7 ಬಿಲಿಯನ್
3) ಚೀನಾ, 25.5 ಬಿಲಿಯನ್
4) ಚೀನಾ, 25.5 ಬಿಲಿಯನ್
6. ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾದ (NPCI) ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಹೊಸದಾಗಿ ರೂಪುಗೊಂಡ (ಎಪ್ರಿಲ್ 21 ರಲ್ಲಿ) ಕಂಪನಿಯ ಹೆಸರೇನು..?
1) NPCI Aadhaar Enabled Payment System Ltd
2) NPCI Bharat BillPay Ltd
3) NPCI BHIM Aadhaar Ltd
4) NPCI National Financial Switch Ltd
5) NPCI Immediate Payment Service Ltd
7. ನೌಕರರ ರಾಜ್ಯ ವಿಮಾ ನಿಗಮದ (ESIC) ಮಹಾನಿರ್ದೇಶಕರಾಗಿ (ಏಪ್ರಿಲ್ 21 ರಲ್ಲಿ) ನೇಮಕಗೊಂಡವರು ಯಾರು..?
1) ಮುಖ್ಮೀತ್ ಎಸ್ ಭಾಟಿಯಾ
2) ಪಿ.ಸಿ. ಚತುರ್ವೇದಿ
3) ಇಂದರ್ಜೀತ್ ಅರೋರಾ
4) ಅಜಯ್ ಭೂಷಣ್ ಪಾಂಡೆ
# ಉತ್ತರಗಳು :
1. 4) ಸೂರತ್ & ಡಿಯು (ನವೆಂಬರ್ 2020 ರಲ್ಲಿ, ಗುಜರಾತ್ನ ಸೂರತ್ ಮತ್ತು ಭಾವನಗರ ನಡುವೆ “ಹಜೀರಾ-ಘೋಘಾ” ಎಂಬ ರೋಪಾಕ್ಸ್ ಸೇವೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದ್ದರು )
2. 2) ಸುಭಾಷ್ ಕುಮಾರ್
3. 2) ಮಹಾರಾಷ್ಟ್ರ
4. 4) ರೂ. 5 ಕೋಟಿ (HSN/SAC-Harmonised System of Nomenclature Code/Service Accounting Code)
5. 1) ಭಾರತ, 25.5 ಬಿಲಿಯನ್
6. 2) NPCI Bharat BillPay Ltd
7. 1) ಮುಖ್ಮೀತ್ ಎಸ್ ಭಾಟಿಯಾ
# ಇವುಗಳನ್ನೂ ಓದಿ :
▶ ಪ್ರಚಲಿತ ಘಟನೆಗಳ ಕ್ವಿಜ್ (01-04-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-04-2021)
———————————-
# ಇವುಗಳನ್ನೂ ಓದಿ : ತಿಂಗಳವಾರು ಪ್ರಚಲಿತ ಘಟನೆಗಳ ಕ್ವಿಜ್
➤ ಪ್ರಚಲಿತ ಘಟನೆಗಳು : ಮಾರ್ಚ್-2021
➤ ಪ್ರಚಲಿತ ಘಟನೆಗಳು : ಫೆಬ್ರವರಿ-2021
➤ ಪ್ರಚಲಿತ ಘಟನೆಗಳು : ಜನವರಿ-2021
➤ ಪ್ರಚಲಿತ ಘಟನೆಗಳು : ಡಿಸೆಂಬರ್ -2020
➤ ಪ್ರಚಲಿತ ಘಟನೆಗಳು : ನವೆಂಬರ್ -2020
———————————-
# ಪ್ರಚಲಿತ ಘಟನೆಗಳು : ಮಾರ್ಚ್-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (02-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (03 ಮತ್ತು 04-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (05-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (06-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (07-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (08-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (09-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (10-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (11-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (12-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (13-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (14-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (15 & 16-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (17-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (18-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (19-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (20-03-2021 )
▶ ಪ್ರಚಲಿತ ಘಟನೆಗಳ ಕ್ವಿಜ್ (21-03-2021 ರಿಂದ 31-03-2021ರ ವರೆಗೆ )
———————————-
# ಪ್ರಚಲಿತ ಘಟನೆಗಳು : ಫೆಬ್ರವರಿ-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (10-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (11-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (12 ಮತ್ತು 13-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (14 ರಿಂದ 19-02-2021 ವರೆಗೆ )
▶ ಪ್ರಚಲಿತ ಘಟನೆಗಳ ಕ್ವಿಜ್ (20-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 21 ರಿಂದ 25-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 26-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ ( 27-02-202 )
▶ ಪ್ರಚಲಿತ ಘಟನೆಗಳ ಕ್ವಿಜ್ (28-02-202 )
———————————-
# ಪ್ರಚಲಿತ ಘಟನೆಗಳು : ಜನವರಿ-2021
▶ ಪ್ರಚಲಿತ ಘಟನೆಗಳ ಕ್ವಿಜ್ (01-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (09-01-2021 ರಿಂದ 17-01-2021ರ ವರೆಗೆ)
▶ ಪ್ರಚಲಿತ ಘಟನೆಗಳ ಕ್ವಿಜ್ (18-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (19-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (20-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (21-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (22-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (23-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (24-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (25-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (26-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (27-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (28-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (29-01-2021)
▶ ಪ್ರಚಲಿತ ಘಟನೆಗಳ ಕ್ವಿಜ್ (30 And 31-01-2021)