Current Affairs Quiz

▶ ಪ್ರಚಲಿತ ಘಟನೆಗಳ ಕ್ವಿಜ್ (09-02-2021)

1. ಸಾಫ್ಟ್‌ವೇರ್ ಡಿಫೈನ್ಡ್ ರೇಡಿಯೊ ಟ್ಯಾಕ್ಟಿಕಲ್ (SDR-Tac-Software Defined Radio Tactical ) ವಿತರಣೆಗಾಗಿ ರಕ್ಷಣಾ ಸಚಿವಾಲಯದೊಂದಿಗೆ 1,000 ಕೋಟಿ ರೂ. ಒಪ್ಪಂದಕ್ಕೆ ಯಾವ ಸಂಸ್ಥೆ ಸಹಿ ಹಾಕಿದೆ..?
1) ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL)
2) ಮಹೀಂದ್ರಾ ಡಿಫೆನ್ಸ್ ಸಿಸ್ಟಮ್ಸ್ (MDS)
3) ಆರ್ಡ್‌ನೆನ್ಸ್ ಫ್ಯಾಕ್ಟರಿ ಬೋರ್ಡ್ (OFB)
4) ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)

2. 2021ರ ಫೆಬ್ರವರಿ 8 ರಿಂದ 21 ರವರೆಗೆ ರಾಜಸ್ಥಾನದಲ್ಲಿ ನಡೆದ ಜಂಟಿ ಮಿಲಿಟರಿ ವ್ಯಾಯಾಮ “ಯುಧ್ ಅಭ್ಯಾಸ್ 20” (“Yudh Abhyas 20” )ನ 16ನೇ ಆವೃತ್ತಿಯಲ್ಲಿ ಭಾರತದೊಂದಿಗೆ ಯಾವ ದೇಶ / ದೇಶಗಳು ಭಾಗವಹಿಸಿದ್ದವು.. ?
1) ಆಸ್ಟ್ರೇಲಿಯಾ
2) ಜಪಾನ್
3) ಯುಎಸ್ಎ
4) 2 & 3 ಎರಡೂ

3. ಒಲಿಂಪಿಕ್ ಚಿನ್ನದ ಪದಕ ವಿಜೇತ ಅಮೆರಿಕನ್, ಲಿಯಾನ್ ಸ್ಪಿಂಕ್ಸ್ ಫೆಬ್ರವರಿ 2021ರಲ್ಲಿ ನಿಧನರಾದರು. ಅವರು ಯಾವ ಕ್ರೀಡೆಯಲ್ಲಿ ಅಮೆರಿಕವನ್ನು ಪ್ರತಿನಿಧಿಸಿದರು..?
1) ಟೆನಿಸ್
2) ಕರ್ಲಿಂಗ್
3) ಬಾಕ್ಸಿಂಗ್
4) ಫೆನ್ಸಿಂಗ್

4. ಕರ್ನಾಟಕದ ಯಾವ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆಯನ್ನು ರಚಿಸಲಾಯಿತು..?
1) ಬೀದರ್
2) ದಾವಣಗೆರೆ
3) ಬಳ್ಳಾರಿ
4) ರಾಯಚೂರು

5. ಇತ್ತೀಚೆಗೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರು 2030ರ ವೇಳೆಗೆ ಭಾರತೀಯ ಯಾವ ಕೈಗಾರಿಕೆ ಯುಎಸ್ 130 ಬಿಲಿಯನ್ ಡಾಲರ್ ವರೆಗೆ ಬೆಳೆಯುವ ನಿರೀಕ್ಷೆಯಿದೆ ಎಂದು ಘೋಷಿಸಿದರು.
1) ರಸಗೊಬ್ಬರ
2) ನವೀಕರಿಸಬಹುದಾದ ಶಕ್ತಿ
3) ಔಷಧ
4) ಆಯುರ್ವೇದ

6. 10 ದಶಲಕ್ಷ ಕುಟುಂಬಗಳ ವಿದ್ಯುತ್ ಅಗತ್ಯವನ್ನು ಪೂರೈಸುವ ಹಸಿರು ಶಕ್ತಿಯನ್ನು ಉತ್ಪಾದಿಸುವ ಮತ್ತು ಸಂಗ್ರಹಿಸಬಲ್ಲ ವಿಶ್ವದ ಮೊದಲನೇ ಶಕ್ತಿ ದ್ವೀಪ(ಕೃತಕ ದ್ವೀಪ)ವನ್ನು ನಿರ್ಮಿಸಲು (ಫೆಬ್ರವರಿ 21 ರಲ್ಲಿ) ಯಾವ ದೇಶವು ಅನುಮೋದನೆ ನೀಡಿದೆ..?
1) ಸ್ವೀಡನ್
2) ಬೆಲ್ಜಿಯಂ
3) ಫ್ರಾನ್ಸ್
4) ಡೆನ್ಮಾರ್ಕ್

7. ರಾಷ್ಟ್ರೀಯ ತೋಟಗಾರಿಕೆ ಮೇಳ 2021ರ ಪ್ರಮುಖ ವಿಷಯ ಯಾವುದು..?
1) Horticulture for Start-up and Stand-up India
2) Making Farming an Enterprise
3) Feeding the Planet, Energy for Life
4) Horticulture for Promotion of Rural Entrepreneurship

# ಉತ್ತರಗಳು :
1. 4) ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)
2. 3) ಯುಎಸ್ಎ
3. 3) ಬಾಕ್ಸಿಂಗ್
4. 3) ಬಳ್ಳಾರಿ
5. 3) ಔಷಧ
6. 4) ಡೆನ್ಮಾರ್ಕ್
7. 1) Horticulture for Start-up and Stand-up India

# ಇದನ್ನೂ ಓದಿ..
▶ ಪ್ರಚಲಿತ ಘಟನೆಗಳ ಕ್ವಿಜ್ (01-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (02-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (03-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (04-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (05-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (06-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (07-02-2021)
▶ ಪ್ರಚಲಿತ ಘಟನೆಗಳ ಕ್ವಿಜ್ (08-02-2021)

# ಇವುಗಳನ್ನೂ ಓದಿ…
➤ ಪ್ರಚಲಿತ ಘಟನೆಗಳು : ಜನವರಿ-2021
➤  ಪ್ರಚಲಿತ ಘಟನೆಗಳು : ಡಿಸೆಂಬರ್ -2020
ಪ್ರಚಲಿತ ಘಟನೆಗಳು : ನವೆಂಬರ್ -2020

# ಇವುಗಳನ್ನೂ ಓದಿ…
ರಕ್ತ ಪರಿಚಲನೆಗೆ ಸಂಬಂಧಿಸಿದ 45 ಪ್ರಮುಖ ಅಂಶಗಳು
ಭಾರತದಲ್ಲಿ ಪರಮಾಣು ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
ಭಾರತದಲ್ಲಿ ವಿಮಾನಯಾನದ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತೀಯ ರೈಲ್ವೆ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ಚುನಾವಣಾ ಆಯೋಗದ ಬಗ್ಗೆ ತಿಳಿದಿರಲೇಬೇಕಾದ ಕೆಲವು ಸಂಗತಿಗಳು
ಕ್ರೀಡೆಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳು
ಪ್ರಪಂಚದ ಪ್ರಮುಖ ರಾಷ್ಟ್ರಗಳು ಮತ್ತು ಅವುಗಳ ಲಾಂಛನಗಳು
ಕೆಲವು ಪ್ರಮುಖ ಗ್ರಂಥಗಳು ಮತ್ತು ಅವುಗಳ ಕರ್ತೃಗಳು
ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಪರಿಸರಕ್ಕೆ ಸಂಬಂಧಿಸಿದಂತೆ ಕೈಗೊಂಡ ಪ್ರಮುಖ ಕಾರ್ಯಕ್ರಮಗಳು
ಭಾರತದ ವ್ಯವಸಾಯ ಪದ್ಧತಿಗಳು
ಭಾರತದ ಪ್ರಮುಖ ಕ್ರೀಡಾಂಗಣಗಳು
ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
ಕ್ಯಾಲೆಂಡರ್ ಹುಟ್ಟಿದ್ದು ಹೇಗೆ..? ಯಾವಾಗ..?
ಕರ್ನಾಟಕದಲ್ಲಿ ಕಮಿಷನರ್‌ಗಳ ಅಳ್ವಿಕೆ (ನೆನಪಿನಲ್ಲಿಡಬೇಕಾದ 40 ಅಂಶಗಳು)
ಭಾರತದ ಸಂವಿಧಾನದ ಪ್ರಮುಖ ತಿದ್ದುಪಡಿಗಳು (ಎಲ್ಲಾ ಪರೀಕ್ಷೆಗಳಿಗೂ ಉಪಯುಕ್ತ ಮಾಹಿತಿ)
ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ಸ್ಥಳಗಳು ಮತ್ತು ವ್ಯಕ್ತಿಗಳ ಅನ್ವರ್ಥನಾಮಗಳ ಕುರಿತ ಬಹುಆಯ್ಕೆ ಪ್ರಶ್ನೆಗಳು
ಜ್ಯೋತಿರ್ವರ್ಷ ಕುರಿತು ನಿಮ್ಮ ಅನುಮಾನಗಳನ್ನು ದೂರ ಮಾಡಿಕೊಳ್ಳಿ
ಕರ್ನಾಟಕದ 50 ವಿಶೇಷ ಮಾಹಿತಿಗಳು (ಎಲ್ಲಾ ಪರೀಕ್ಷೆಗಳಿಗೆ ಉಪಯುಕ್ತ)
ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ
ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಸೌರವ್ಯೂಹ ಕುರಿತು ತಿಳಿದಿರಲೇಬೇಕಾದ 50 ಅಂಶಗಳು (ಎಲ್ಲ ಪರೀಕ್ಷೆಗಳಿಗೂ ಉಪಯುಕ್ತ)
ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ
ಸಾಮಾನ್ಯ ಜ್ಞಾನ : ಭಾರತದಲ್ಲಿರುವ 50 ವಿಶೇಷತೆಗಳು
ಹಿಂದೂ ಧರ್ಮ ಮತ್ತು ಇತಿಹಾಸ
ಕರ್ನಾಟಕದ ಪ್ರಮುಖ ಬೆಟ್ಟಗಳ ಬಗ್ಗೆ ಇಲ್ಲಿದೆ ಮಾಹಿತಿ
ವಿವಿಧ ಪ್ರಾಣಿಗಳು ಮತ್ತು ಸಸ್ಯಗಳ ವೈಜ್ಞಾನಿಕ ಹೆಸರುಗಳ ಪಟ್ಟಿ
ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ
➤  ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
ನದಿಗಳ ಕುರಿತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
ಕಾಮನ್‍ವೆಲ್ತ್ ಕ್ರೀಡೆಗಳು ( ನೆನಪಿನಲ್ಲಿಡಬೇಕಾದ ಅಂಶಗಳು )
FDA-SDA ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ 100 ಪ್ರಶ್ನೆಗಳ ಸಂಗ್ರಹ
ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು ಮತ್ತು ಅವುಗಳ ನಿನಿರ್ಮಾತೃಗಳು
ವಿಜ್ಞಾನಕ್ಕೆ ಸಂಬಂಧಿಸಿದ 60 ಪ್ರಮುಖ ಪ್ರಶ್ನೆಗಳು (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
ವೇದಗಳ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಮಾಹಿತಿ
ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)