➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43

➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43

1. ಸೀತಾತನಯ ಇದು ಯಾರ ಕಾವ್ಯನಾಮ..?
2. ಕನ್ನಡದ ಮೊದಲ ಮಹಿಳಾ ಪತ್ರಿಕೆ ಯಾವುದು..?
3. ರೇಡಿಯೋಗೆ ‘ಆಕಾಶವಾಣಿ’ ಎಂದು ಹೆಸರು ನೀಡಿದವರು ಯಾರು..?
4. ಪೆನ್ಸಿಲ್ ಸಂಶೋಧಕರು ಯಾರು..?
5. ಡೆಟ್ರಾಯಿಟ್ ನಗರವು ಯಾವುದರ ಉತ್ಪಾದನೆಗೆ ಪ್ರಸಿದ್ಧವಾಗಿದೆ..?

6. ಎಷ್ಟನೇಯ ಪಂಚವಾರ್ಷಿಕ ಯೋಜನೆಯ ಅವಧಿಯಲ್ಲಿ ಕರ್ನಾಟಕದ ತು0ಗಭದ್ರಾ ಆಣೆಕಟ್ಟನ್ನು ನಿರ್ಮಿಸಲಾಯಿತು..?
7. ಕೃಷ್ಣದೇವರಾಯನು ತೆಲಗು ಭಾಷೆಯಲ್ಲಿ ಬರೆದ ಗ್ರಂಥ ಯಾವುದು..?
8. ಇಂಗ್ಲೆಂಡಿನಲ್ಲಿದ್ದ ಟಿಪ್ಪುವಿನ ಖಡ್ಗವನ್ನು ಮತ್ತೆ ಭಾರತಕ್ಕೆ ತಂದವರು ಯಾರು..?
9. ಸಾರೆ ಜಹಾಂಸೆ ಅಚ್ಚಾ ಈ ಗೀತೆಯ ಶೀರ್ಷಿಕೆ ಯಾವುದು..?
10. ಗಾಯಗಳು ಬೇಗ ವಾಸಿಯಾಗಲು ಬೇಕಾಗುವ ವಿಟಮಿನ್ ಯಾವುದು..?

# ಉತ್ತರಗಳು :
1. ಗೋರುರು ರಾಮಸ್ವಾಮಿ ಅಯ್ಯಂಗಾರ್
2. ಕರ್ನಾಟಕದ ನಂದಿನಿ
3. ಎಮ್.ವಿ.ಗೋಪಾಲಸ್ವಾಮಿ
4. ಜಾಕ್ವಿಸ್ ನಿಕೋಲಾಸ್ ಕಾಂಟೆ (ಫ್ರಾನ್ಸ್)
5. ಮೋಟಾರು ಕಾರು

6. ಒಂದನೆಯ ಪಂಚವಾರ್ಷಿಕ ಯೋಜನೆ
7. ಅಮುಕ್ತ ಮೌಲ್ಯ
8. ವಿಜಯ ಮಲ್ಯ
9. ತರಾನಾ – ಯೇ – ಹಿಂದಿ
ಸಿ ವಿಟಮಿನ್

# ಇವುಗಳನ್ನೂ ಓದಿ…
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01