1. ಭಾರತ ಮೊದಲು ಸ್ಥಳೀಯವಾಗಿ ತಯಾರಿಸಿದ ಅಣು ಕ್ರಿಯಾಕಾರಕ ಯಾವುದು..?
2. ಆಹಾರ ಶಕ್ತಿಯನ್ನು ಯಾವ ಮಾನದಿಂದ ಅಳೆಯುತ್ತಾರೆ..?
3. ಹರಿಸೇನ್ ಎಂಬ ಸೈನ್ಯಾಧಿಪತಿ ಯಾವ ರಾಜನ ಆಸ್ಥಾನದಲ್ಲಿದ್ದ..?
4. ಗೌತಮ ಬುದ್ಧನು ಯಾವ ಭಾಷೆಯಲ್ಲಿ ಬೋಧಿಸಿದನು..?
5. ವಾಯುಭಾರ ಮಾಪಕದಲ್ಲಿ ಬಳಸುವ ದ್ರವ ಯಾವುದು..?
6. ಗೊರುಚ ಇದು ಯಾರ ಕಾವ್ಯನಾಮವಾಗಿದೆ..?
7. ವೆಸ್ಟ್ ಕೊಸ್ಟ್ ಪೇಪರ್ ಮಿಲ್ ಕಾರ್ಖಾನೆ ಕರ್ನಾಟಕದಲ್ಲಿ ಎಲ್ಲಿದೆ..?
8. ಗ್ರೀನ್ ವಿಚ್ ಮೀನ್ ಟೈಮ್ ಎಂದು ಕರೆಯಲಾಗುವ ಗ್ರೀನ್ ವಿಚ್ ಪ್ರದೇಶ ಎಲ್ಲಿದೆ..?
9. ಖಗೇಂದ್ರಮಣಿದರ್ಪಣ ಎಂಬ ವೈದ್ಯ ಶಾಸ್ತ್ರದ ಗ್ರಂಥ ರಚಿಸಿದವರು ಯಾರು?
10. ಟಿ.ಪಿ.ಕೈಲಾಸಂ ರವರ ಪೂರ್ಣ ಹೇಸರೇನು..?
# ಉತ್ತರಗಳು :
1. ಟ್ರಾಂಬೆ
2. ಕ್ಯಾಲೋರಿ
3. ಸಮುದ್ರ ಗುಪ್ತ
4. ಪಾಲಿಭಾಷೆ
5. ಪಾದರಸ
6. ಗೊಂಡೇದಹಳ್ಳಿ ರುದ್ರಪ್ಪ ಚನ್ನಬಸಪ್ಪ
7. ದಾಂಡೇಲಿ
8. ಲಂಡನ್ ಬಳಿ
9. ಮಂಗರಾಜ
10. ತ್ಯಾಗರಾಜ ಪರಮಶಿವ ಕೈಲಾಸಂ
# ಇವುಗಳನ್ನೂ ಓದಿ…
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01