1. ಭಾರತದ ಕ್ಷಿಪಣಿ ಮಹಿಳೆ ಯಾರನ್ನು ಕರೆಯಲಾಗುತ್ತದೆ..?
2. ಸಂವಿಧಾನದ 4ನೇ ಭಾಗವು ಯಾವುದರ ಬಗ್ಗೆ ವಿವರಿಸುತ್ತದೆ..?
3. ಅನುವಂಶೀಯತೆ ಮತ್ತು ಅದರ ನಿಯಮಗಳ ಅಧ್ಯಯನವನ್ನು ಏನೆಂದು ಕರೆಯುವರು..?
4. ಭಾರತದ ಮೊಟ್ಟ ಮೊದಲ ಉಪಗ್ರಹ ಆರ್ಯಭಟವನ್ನು ಉಡಾಯಿಸಲಾದ ವರ್ಷ ಯಾವುದು..?
5. HIV ವೈರಸ್ ನ ರಚನೆ ಯಾವ ಆಕೃತಿ ಯದ್ದಾಗಿರುತ್ತದೆ..?
6. ಯಾವ ಪ್ರಾಣಿಯ ವಿಧವೊಂದಕ್ಕೆ ಕಪ್ಪು ವಿಧವೆ (Black widow) ಎಂಬ ಹೆಸರಿದೆ..?
7. ‘ಗೆಲೇನ್’ ಇದು ಯಾವ ಲೋಹದ ಅದಿರು..?
8. ಕ್ಯಾಲೋರಿ ಎಂದರೆ ಎಷ್ಟು ಜೌಳುಗಳು..?
9. ದಾರ್-ಉಲ್-ಷಫಾ ಎಂಬುವುದು ಒಂದು..?
10. ಬಸವಣ್ಣನವರ ಸಮಗ್ರ ಜೀವನ ಚರಿತ್ರೆಯನ್ನು ಬರೆದವರು ಯಾರು..?
# ಉತ್ತರಗಳು :
1. ಟೆಸ್ಸಿ ಥಾಮಸ್
2. ರಾಜ್ಯ ನಿದೇ9ಶಕ ತತ್ವಗಳು
3. ಜಿನೆಟಿಕ್ಸ್
4. 1975
5. ದುಂಡಾಕಾರ
6. ಜೇಡ
7. ಸೀಸ
8. 4.18 ಜೌಲ್
9. ಒಂದು ವೈದ್ಯಾಲಯ
10. ಸೋಮನಾಥ
# ಇವುಗಳನ್ನೂ ಓದಿ…
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 47
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 46
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 45
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 44
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 43
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 42
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 41
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 40
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ -39
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-38
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-37
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-36
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-35
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-34
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-33
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-32
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-31
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-30
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-29
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-28
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-27
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-26
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-25
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-24
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-23
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-22
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-21
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-20
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-19
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ-18
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-17
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-16
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-15
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-14
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-13
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-12
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-11
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-10
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-09
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-08
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-07
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-06
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-05
➤ ಪ್ರತಿದಿನ ಟಾಪ್ 10 ಪ್ರೆಶ್ನೆಗಳ ಸರಣಿ-04
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 02
➤ ಪ್ರತಿದಿನ ಟಾಪ್ 10 ಪ್ರಶ್ನೆಗಳ ಸರಣಿ – 01