ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಮುಂದೂಡಲಾಗಿದ್ದ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ)ದ ಎಫ್ಡಿಎ ಪರೀಕ್ಷೆಗೆ ಹೊಸ ದಿನಾಂಕ ಪ್ರಕಟವಾಗಿದೆ. ಈ ಮೊದಲು ಜನವರಿ 24ಕ್ಕೆ ಪರೀಕ್ಷೆ ನಿಗದಿಯಾಗಿತ್ತು. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಇದೀಗ ಫೆಬ್ರವರಿ 28ರಿಂದ ಪರೀಕ್ಷೆ ನಡೆಯಲಿದೆ ಎಂದು ಕೆಪಿಎಸ್ಸಿ ಕಾರ್ಯದರ್ಶಿ ಜಿ. ಸತ್ಯವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
➤ ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಆಯ್ದ ಸಂಭವನೀಯ ಪ್ರಶ್ನೆಗಳು – 1
➤ ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಆಯ್ದ ಸಂಭವನೀಯ ಪ್ರಶ್ನೆಗಳು – 2
➤ ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಆಯ್ದ ಸಂಭವನೀಯ ಪ್ರಶ್ನೆಗಳು – 3
➤ ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಆಯ್ದ ಸಂಭವನೀಯ ಪ್ರಶ್ನೆಗಳು – 4