# NOTE : ಉತ್ತರಗಳು ಪ್ರಶ್ನೆಗಳ ಕೊನೆಯಲ್ಲಿವೆ
1. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡಲೆಂದು ಸ್ಥಾಪಿಸಲಾದ ಸಂಸ್ಥೆ ಯಾವುದು..?
ಎ. ಕಮಿಷನ್ ಫಾರ್ ಅಗ್ರಿಕಲ್ಚರಲ್ ಕಾಸ್ಟ್ಸ್ ಅಂಡ್ ಪ್ರೈಸಸ್
ಬಿ. ಕ್ರೆಡಿಟ್ ಗ್ಯಾರಂಟಿ ಕಮೀಷನ್
ಸಿ. ಪುಡ್ ಕಾರ್ಪೋರೇಷನ್ ಆಫ್ ಇಂಡಿಯಾ
ಡಿ. ಮೇಲಿನ ಯಾವುದೂ ಅಲ್ಲ
2. ಬಿರ್ಲಾ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ ಎಲ್ಲಿದೆ..?
ಎ. ಬೆಂಗಳೂರು
ಬಿ. ನವದೆಹಲಿ
ಸಿ. ಕೊಲ್ಕತ್ತಾ
ಡಿ. ಜೈಪುರ
3. ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತು ಸಂಗ್ರಹಾಲಯ ಎಲ್ಲಿದೆ..?
ಎ. ನವದೆಹಲಿ
ಬಿ. ಬೆಂಗಳೂರು
ಸಿ. ಕೊಲ್ಕತ್ತಾ
ಡಿ. ಚೆನ್ನೈ
4. ಸ್ವತಂತ್ರ ಸಂಗ್ರಾಮ ವಸ್ತು ಸಂಗ್ರಹಾಲಯ ಎಲ್ಲಿದೆ..?
ಎ. ದೆಹಲಿ
ಬಿ. ಕೊಲ್ಕತ್ತಾ
ಸಿ. ಅಮೃತಸರ
ಡಿ. ಲಕ್ನೋ
5. ವಿಕ್ಟೋರಿಯ ಮೆಮೋರಿಯಲ್ ಹಾಲ್ ಎಲ್ಲಿದೆ..?
ಎ. ದೆಹಲಿ
ಬಿ. ಜೈಪುರ
ಸಿ. ಲಕ್ನೋ
ಸಿ. ಕೊಲ್ಕತ್ತಾ
6. ಇಂಡಿಯನ್ ಮೆಮೋರಿಯಲ್ ಮ್ಯೂಸಿಯಂ ಅಂಡ್ ಲೈಬರಿ ಎಲ್ಲಿದೆ..?
ಎ. ಕೊಲ್ಕತ್ತಾ
ಬಿ. ಹೈದರಾಬಾದ್
ಸಿ. ಗ್ವಾಲಿಯರ್
ಡಿ. ಚೆನ್ನೈ
7. ನೆಹರು ಸ್ಮಾರಕ ಸಂಗ್ರಹಾಲಯ ಮತ್ತು ಗ್ರಂತಾಲಯ ಎಲ್ಲಿದೆ..?
ಎ. ಅಹಮದಾಬಾದ್
ಬಿ. ದೆಹಲಿ
ಸಿ. ಲಕ್ನೋ
ಡಿ. ಭೋಪಾಲ್
8. ಸಲಾರ್‍ಜಂಗ್ ಮ್ಯೂಸಿಯಮ ಎಲ್ಲಿದೆ..?
ಎ. ಚೆನ್ನೈ
ಬಿ. ಹೈದರಾಬಾದ್
ಸಿ. ಕೊಲ್ಕತ್ತಾ
ಡಿ. ಗ್ವಾಲಿಯರ್
9. ವಿಕ್ಟೋರಿಯಾ ಹಾಲ್ ಮ್ಯೂಸಿಯಂ ಎಲ್ಲಿದೆ..?
ಎ. ಅಲಹಾಬಾದ್
ಬಿ. ವಾರಣಾಸಿ
ಸಿ. ಲಕ್ನೋ
ಡಿ. ಉದಯಪುರ
10. ಪ್ರತಾಪ್‍ಸಿಂಗ್ ಮ್ಯೂಸಿಯಂ ಎಲ್ಲಿದೆ.?
ಎ. ಶ್ರೀನಗರ
ಬಿ. ಜಮ್ಮು
ಸಿ. ಕೋಟ
ಡಿ. ಇಂದೋರ್
11. ಸಾರಾನಾಥ್ ಮ್ಯೂಸಿಯಂ ಎಲ್ಲಿದೆ..?
ಎ. ಇಂದೋರ್
ಬಿ. ಕೋಟ
ಸಿ. ಜೈಪುರ
ಡಿ. ವಾರಣಾಸಿ
12. ಸಾಂಚಿ ಮ್ಯೂಸಿಯಮ ಎಲ್ಲಿದೆ..?
ಎ. ವಾರಣಾಸಿ
ಬಿ. ಅಲಹಾಬಾದ್
ಸಿ. ಭೋಪಾಲ್
ಡಿ. ನಾಗಪುರ
13. ಬೋದಗಯಾ ಮ್ಯೂಸಿಯಂ ಯಾವ ರಾಜ್ಯದಲ್ಲಿದೆ..?
ಎ. ಬಿಹಾರ
ಬಿ. ಅಸ್ಸಾಂ
ಸಿ. ಒರಿಸ್ಸಾ
ಡಿ. ರಾಜಸ್ಥಾನ
14. ಭಾರತದ ಭೂ ಪ್ರದೇಶದ ಅತ್ಯಂತ ದಕ್ಷಿಣದ ಭಾಗವಾಗಿರುವ ‘ ಇಂದಿರಾ ಪಾಯಿಂಟ್’ ಎಲ್ಲಿದೆ..?
ಎ. ಲಕ್ಷದ್ವೀಪ
ಬಿ. ಅಂಡಮಾನ್
ಸಿ. ಕನ್ಯಾಕುಮಾರಿ
ಡಿ. ಗ್ರೇಟ್‍ನಿಕೋಬಾರ್
15. ಭಾರತದ ಮೊದಲ ಹಡಗುಕಟ್ಟೆ ಯಾವುದು..?
ಎ. ಕೊಚಿನ್
ಬಿ. ವಿಶಾಖಪಟ್ನಂ
ಸಿ. ಮಜಗಾಂವ್
ಡಿ. ಪಾರಾದೀಪ್
16. ಭಾರತದಲ್ಲಿ ಅತೀ ಹೆಚ್ಚು ಏಲಕ್ಕಿಯನ್ನು ಬೆಳೆಯುವ ರಾಜ್ಯ ಯಾವುದು..?
ಎ. ಕೇರಳ
ಬಿ. ತಮಿಳುನಾಡು
ಸಿ. ಕರ್ನಾಟಕ
ಡಿ. ಅಸ್ಸಾಂ
17. ಈ ಕೆಳಗಿನವುಗಳಲ್ಲಿ ಯಾವುದನ್ನು ಸಹ್ಯಾದ್ರಿ ಪರ್ವತ ಶ್ರೇಣಿಗಳು ಎಂತಲೂ ಕರೆಯುತ್ತಾರೆ..?
ಎ. ಪಶ್ಚಿಮ ಘಟ್ಟಗಳು
ಬಿ. ಪೂರ್ವ ಘಟ್ಟಗಳು
ಸಿ. ವಿಂಧ್ಯಾ ಪರ್ವತ
ಡಿ. ಶಿವಾಲಿಕ
18. ಈ ಕೆಳಗಿನವುಗಳಲ್ಲಿ ಖಾರೀಫ್ ವ್ಯವಸಾಯ ಕಾಲದಲ್ಲಿ ಬೆಳೆಯದ ಬೆಳೆಗಳಾವುವು…?
ಎ. ಭತ್ತ ಮತ್ತು ಜೋಳ
ಬಿ. ಮೆಕ್ಕೆಜೋಳ ಮತ್ತು ನವಣೆ
ಸಿ. ಬಾರ್ಲಿ ಮತ್ತು ಸಾಸಿವೆ
ಡಿ. ಭತ್ತ ಮತ್ತು ಹತ್ತಿ
19. ಭಾರತದ ಯಾವ ರಾಜ್ಯದಲ್ಲಿ ಗ್ರೇಟ್ ಇಂಡಿಯನ್ ಬಸ್ಟರ್ಡ್ ( ಹೆಬ್ಬಕ) ಪಕ್ಷಿಗಳು ಕಂಡು ಬರುತ್ತವೆ..?
ಎ. ಬಿಹಾರ
ಬಿ. ರಾಜಸ್ಥಾನ
ಸಿ. ಆಂಧ್ರಪ್ರದೇಶ
ಡಿ. ಕರ್ನಾಟಕ
20. ಸರ್ದಾರ್ ಸರೋವರ್ ಯೋಜನೆಯು ಈ ಕೆಳಗಿನ ಯಾವುದಕ್ಕೆ ಸಂಬಂಧಿಸಿದೆ..?
ಎ. ತಪತಿ ನದಿ ಕಣಿವೆ
ಬಿ. ಮಹಾನದಿ ಕಣಿವೆ ಯೋಜನೆ
ಸಿ. ನರ್ಮದಾ ಕಣಿವೆ
ಡಿ. ಭಾಕ್ರಾ- ನಂಗಲ್ ಯೋಜನೆ
# ಉತ್ತರಗಳು :
1. ಎ. ಕಮಿಷನ್ ಫಾರ್ ಅಗ್ರಿಕಲ್ಚರಲ್ ಕಾಸ್ಟ್ಸ್ ಅಂಡ್ ಪ್ರೈಸಸ್
2. ಸಿ. ಕೊಲ್ಕತ್ತಾ
3. ಬಿ. ಬೆಂಗಳೂರು
4. ಎ. ದೆಹಲಿ
5. ಸಿ. ಕೊಲ್ಕತ್ತಾ
6. ಎ. ಕೊಲ್ಕತ್ತಾ
7. ಬಿ. ದೆಹಲಿ
8. ಬಿ. ಹೈದರಾಬಾದ್
9. ಡಿ. ಉದಯಪುರ
10. ಎ. ಶ್ರೀನಗರ
11. ಡಿ. ವಾರಣಾಸಿ
12. ಎ. ವಾರಣಾಸಿ
13. ಎ. ಬಿಹಾರ
14. ಡಿ. ಗ್ರೇಟ್ನಿಕೋಬಾರ್
15. ಬಿ. ವಿಶಾಖಪಟ್ನಂ
16. ಎ. ಕೇರಳ
17. ಎ. ಪಶ್ಚಿಮ ಘಟ್ಟಗಳು
18. ಸಿ. ಬಾರ್ಲಿ ಮತ್ತು ಸಾಸಿವೆ
19. ಬಿ. ರಾಜಸ್ಥಾನ
20. ಸಿ. ನರ್ಮದಾ ಕಣಿವೆ
# ಇವುಗಳನ್ನೂ ಓದಿ..
# ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 1
# ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 2
# ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 3
# ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 4
# ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 5
# ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಾಮಾನ್ಯ ಜ್ಞಾನ ಪ್ರಶ್ನೆಗಳ ಸರಣಿ – 6
# ಇವುಗಳನ್ನೂ ಓದಿ…
➤ ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ ಪತ್ರಿಕೆಗಳು ಮತ್ತು ಸಂಪಾದಕರು
➤ ಕ್ರೀಡೆಗೆ ಸಂಬಂಧಿಸಿದ 30 ಸಾಮಾನ್ಯಜ್ಞಾನ ಪ್ರಶ್ನೆಗಳು
➤ ಎಲ್ಲಾ ಸ್ಫರ್ಧಾತ್ಮಕ ಪರೀಕ್ಷೆಗಳಿಗಾಗಿ 50 ಒನ್ ಲೈನ್ ಪ್ರಶ್ನೆಗಳು
➤ ಕೃತಕ ಉಪಗ್ರಹಗಳು ಮತ್ತು ವಿಧಗಳು
➤ ಭಾರತದಲ್ಲಿ ಮೊದಲಿಗರು
➤ ಭಾರತ ಸಂವಿಧಾನ ಮತ್ತು ರಾಜ್ಯಪದ್ಧತಿಯ ಕುರಿತ 60 ಪ್ರಶ್ನೆಗಳ ಸಂಗ್ರಹ
➤ ರಕ್ತ ಪರಿಚಲನೆಗೆ ಸಂಬಂಧಿಸಿದ 45 ಪ್ರಮುಖ ಅಂಶಗಳು
➤ ಭಾರತದಲ್ಲಿ ಪರಮಾಣು ಚಟುವಟಿಕೆಗಳಿಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤ ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤ ಭಾರತದಲ್ಲಿ ವಿಮಾನಯಾನದ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಭಾರತೀಯ ರೈಲ್ವೆ ಕುರಿತು ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಭಾರತದ ಚುನಾವಣಾ ಆಯೋಗದ ಬಗ್ಗೆ ತಿಳಿದಿರಲೇಬೇಕಾದ ಕೆಲವು ಸಂಗತಿಗಳು
➤ ಕ್ರೀಡೆಗಳು ಮತ್ತು ಪ್ರಸಿದ್ಧ ಕ್ರೀಡಾಪಟುಗಳು
➤ ಪ್ರಪಂಚದ ಪ್ರಮುಖ ರಾಷ್ಟ್ರಗಳು ಮತ್ತು ಅವುಗಳ ಲಾಂಛನಗಳು
➤ ಕೆಲವು ಪ್ರಮುಖ ಗ್ರಂಥಗಳು ಮತ್ತು ಅವುಗಳ ಕರ್ತೃಗಳು
➤ ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
➤ ಪರಿಸರಕ್ಕೆ ಸಂಬಂಧಿಸಿದಂತೆ ಕೈಗೊಂಡ ಪ್ರಮುಖ ಕಾರ್ಯಕ್ರಮಗಳು
➤ ಭಾರತದ ವ್ಯವಸಾಯ ಪದ್ಧತಿಗಳು
➤ ಭಾರತದ ಪ್ರಮುಖ ಕ್ರೀಡಾಂಗಣಗಳು
➤ ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
➤ ಕ್ಯಾಲೆಂಡರ್ ಹುಟ್ಟಿದ್ದು ಹೇಗೆ..? ಯಾವಾಗ..?
➤ ಕರ್ನಾಟಕದಲ್ಲಿ ಕಮಿಷನರ್‌ಗಳ ಅಳ್ವಿಕೆ (ನೆನಪಿನಲ್ಲಿಡಬೇಕಾದ 40 ಅಂಶಗಳು)
➤ ಭಾರತದ ಸಂವಿಧಾನದ ಪ್ರಮುಖ ತಿದ್ದುಪಡಿಗಳು (ಎಲ್ಲಾ ಪರೀಕ್ಷೆಗಳಿಗೂ ಉಪಯುಕ್ತ ಮಾಹಿತಿ)
➤ ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
➤ ಭಾರತದ ಸ್ಥಳಗಳು ಮತ್ತು ವ್ಯಕ್ತಿಗಳ ಅನ್ವರ್ಥನಾಮಗಳ ಕುರಿತ ಬಹುಆಯ್ಕೆ ಪ್ರಶ್ನೆಗಳು
➤ ಜ್ಯೋತಿರ್ವರ್ಷ ಕುರಿತು ನಿಮ್ಮ ಅನುಮಾನಗಳನ್ನು ದೂರ ಮಾಡಿಕೊಳ್ಳಿ
➤ ಕರ್ನಾಟಕದ 50 ವಿಶೇಷ ಮಾಹಿತಿಗಳು (ಎಲ್ಲಾ ಪರೀಕ್ಷೆಗಳಿಗೆ ಉಪಯುಕ್ತ)
➤ ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ
➤ ಮೂಲಭೂತ ಹಕ್ಕುಗಳು ( ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
➤ ಸೌರವ್ಯೂಹ ಕುರಿತು ತಿಳಿದಿರಲೇಬೇಕಾದ 50 ಅಂಶಗಳು (ಎಲ್ಲ ಪರೀಕ್ಷೆಗಳಿಗೂ ಉಪಯುಕ್ತ)
➤ ಹಳೆಗನ್ನಡದ ಪ್ರಮುಖ ಕವಿಗಳ ಸಂಕ್ಷಿಪ್ತ ಮಾಹಿತಿ
➤ ಸಾಮಾನ್ಯ ಜ್ಞಾನ : ಭಾರತದಲ್ಲಿರುವ 50 ವಿಶೇಷತೆಗಳು
➤ ಹಿಂದೂ ಧರ್ಮ ಮತ್ತು ಇತಿಹಾಸ
➤ ಕರ್ನಾಟಕದ ಪ್ರಮುಖ ಬೆಟ್ಟಗಳ ಬಗ್ಗೆ ಇಲ್ಲಿದೆ ಮಾಹಿತಿ
➤ ವಿವಿಧ ಪ್ರಾಣಿಗಳು ಮತ್ತು ಸಸ್ಯಗಳ ವೈಜ್ಞಾನಿಕ ಹೆಸರುಗಳ ಪಟ್ಟಿ
➤ ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ
➤ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
➤ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
➤ ನದಿಗಳ ಕುರಿತು ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
➤ ಕಾಮನ್‍ವೆಲ್ತ್ ಕ್ರೀಡೆಗಳು ( ನೆನಪಿನಲ್ಲಿಡಬೇಕಾದ ಅಂಶಗಳು )
➤ FDA-SDA ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ 100 ಪ್ರಶ್ನೆಗಳ ಸಂಗ್ರಹ
➤ ಭಾರತದ ಪ್ರಮುಖ ಐತಿಹಾಸಿಕ ಶಾಸನಗಳು ಮತ್ತು ಅವುಗಳ ನಿನಿರ್ಮಾತೃಗಳು
➤ ವಿಜ್ಞಾನಕ್ಕೆ ಸಂಬಂಧಿಸಿದ 60 ಪ್ರಮುಖ ಪ್ರಶ್ನೆಗಳು (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ )
➤ ಕನ್ನಡ ಮೊದಲುಗಳು ಹಾಗೂ ಕರ್ನಾಟಕದ ಮೊದಲಿಗರು (ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ)
➤ ವೇದಗಳ ಬಗ್ಗೆ ನಿಮಗೆಷ್ಟು ಗೊತ್ತು..? ಇಲ್ಲಿದೆ ಮಾಹಿತಿ
➤ ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)
➤ ಪ್ರಪಂಚದ ಭೂಗೋಳಕ್ಕೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
➤ ಭಾರತದ ಪ್ರಮುಖ ನೃತ್ಯಗಳು
# ಇತಿಹಾಸ :
# ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಭಾರತದ ಇತಿಹಾಸದ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
# ಕರ್ನಾಟಕದ ಇತಿಹಾಸ ಕುರಿತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಲಾದ ಪ್ರಶ್ನೆಗಳ ಸಂಗ್ರಹ
# ಇತಿಹಾಸದ ಮುಖ್ಯ ಇಸವಿಗಳು : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ
# ಇಲ್ಲಿವೆ ನೋಡಿ ಭಾರತದ ಇತಿಹಾಸದ ಪ್ರಮುಖ ಶಾಸನಗಳ ಮಹತ್ವದ ಅಂಶಗಳು
# ಭಾರತದಲ್ಲಿ 1947ರ ನಂತರದ ಪ್ರಮುಖ ಘಟನೆಗಳು ನಡೆದ ವರ್ಷಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಮೊದಲ ಮಹಾಯುದ್ಧ : ನೆನಪಿನಲ್ಲಿಡಬೇಕಾದ ಅಂಶಗಳು
# ನೆನಪಿಡಲೇಬೇಕಾದ ಇತಿಹಾಸದ ಕೆಲವು ವರ್ಷಗಳು
# ಇತಿಹಾಸದ ಪ್ರಮುಖ ವ್ಯಕ್ತಿಗಳು
# ಇತಿಹಾಸದ ಪ್ರಮುಖ ವ್ಯಕ್ತಿಗಳು : ರಾಬರ್ಟ್ ಕ್ಲೈವ್
# ಇತಿಹಾಸದ ಪ್ರಮುಖ ವ್ಯಕ್ತಿಗಳು : ಡೂಪ್ಲೆ
# ಇತಿಹಾಸದ ಪ್ರಮುಖ ವ್ಯಕ್ತಿಗಳು : ರಣಜಿತ್ ಸಿಂಗ್
# ಖಗೋಳಶಾಸ್ತ್ರಕ್ಕೆ ಸಂಬಂಧಿಸಿದ ಮಾಹಿತಿಗಳು
# ಕೃತಕ ಉಪಗ್ರಹಗಳು ಮತ್ತು ವಿಧಗಳು
# ಸೌರವ್ಯೂಹ ಮತ್ತು ಗ್ರಹಗಳ ಬಗ್ಗೆ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು (ಎಲ್ಲಾ ಪರೀಕ್ಷೆಗಳಿಗಾಗಿ)
# ಬಾಹ್ಯಾಕಾಶ ಸಂಶೋಧನೆಗೆ ಸಂಬಂಧಿಸಿದ ಪ್ರಶ್ನೆಗಳ ಸಂಗ್ರಹ
# ಭಾರತದ ಪ್ರಮುಖ ವೈಜ್ಞಾನಿಕ ಸಂಶೋಧನಾ ಕೇಂದ್ರಗಳ ಕುರಿತ ಪ್ರಶ್ನೆಗಳ ಸಂಗ್ರಹ
# ಭೂಗೋಳ
➤ ಕರ್ನಾಟಕದ ಭೂಗೋಳಕ್ಕೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳ ಸಂಗ್ರಹ : ಭಾಗ-1
➤ ಕರ್ನಾಟಕದ ಭೂಗೋಳಕ್ಕೆ ಸಂಬಂಧಿಸಿದ ಪ್ರಮುಖ ಪ್ರಶ್ನೆಗಳ ಸಂಗ್ರಹ : ಭಾಗ-2
➤ ಎಸ್‌ಡಿಎ-ಎಫ್‌ಡಿಎ ಪರೀಕ್ಷೆಗಾಗಿ ಸಂಭವನೀಯ ಪ್ರಶ್ನೆಗಳ ಸರಣಿ-7 : ಭೂಗೋಳ
# ಪ್ರಶಸ್ತಿಗಳು :
# ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಪಂಪ ಪ್ರಶಸ್ತಿ ಪುರಸ್ಕೃತರ ಪಟ್ಟಿ
# ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡಿಗರ ಪಟ್ಟಿ
# ನೊಬೆಲ್ ಪ್ರಶಸ್ತಿ
# ಪ್ರಮುಖ ಅಂತರಾಷ್ಟ್ರೀಯ ಪ್ರಶಸ್ತಿಗಳು
# ಆಸ್ಕರ್ ಪ್ರಶಸ್ತಿಗಳನ್ನು ನೀಡುವ ಸಂಸ್ಥೆ ಯಾವುದು..? ಅದರ ಹಿನ್ನೆಲೆ ಏನು..?
# ಪ್ರಮುಖ ಪ್ರಶಸ್ತಿಗಳು ಮತ್ತು ಅವುಗಳನ್ನು ನೀಡುವ ಕ್ಷೇತ್ರಗಳು