Ben Duckett

Ben Duckett : ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಹೊಸ ದಾಖಲೆ ಬರೆದ ಬೆನ್‌ ಡಕೆಟ್‌

Ben Duckett : ಆಸ್ಟ್ರೇಲಿಯಾ ವಿರುದ್ದದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ 165 ರನ್‌ಗಳನ್ನು ಸಿಡಿಸುವ ಮೂಲಕ ಇಂಗ್ಲೆಂಡ್‌ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ನೂತನ ದಾಖಲೆಯನ್ನು ಬರೆದಿದ್ದಾರೆ. ತಮ್ಮ ಸೊಗಸಾದ ಇನಿಂಗ್ಸ್‌ನಲ್ಲಿ ಬೆನ್‌ ಡಕೆಟ್‌ 3 ಸಿಕ್ಸರ್‌ ಹಾಗೂ 17…