Posted inCurrent Affairs Latest Updates
ಮಾಜಿ ಪ್ರಧಾನಿಗಳಾದ ಪಿ.ವಿ.ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಎಂ.ಎಸ್.ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಘೋಷಣೆ
ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರವು ಮಾಜಿ ಪ್ರಧಾನಿಗಳಾದ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಕೃಷಿ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ನೀಡಿ ಗೌರವಿಸಲಾಗಿದೆ. ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಮತ್ತು…