Posted inGK Kannada Latest Updates
ಸಮಾಸ ಎಂದರೇನು..? ಸಮಾಸಗಳ ವಿಧಗಳೆಷ್ಟು..? ಸಮಾಸಗಳು ಹೇಗೆ ಆಗುತ್ತವೆ..?
ಸಮಾಸಗಳು : ಸಮಾಸ ಎಂದರೇನು ? ಸಮಾಸವೆಂದರೆ ಸಮಸ್ತ ಪದವೆಂದರ್ಥ. ಅರ್ಥವನ್ನು ಅನುಸರಿಸಿ, ಎರಡು ಅಥವಾ ಅದಕ್ಕಿಂತ ಹೆಚ್ಚಿನ ಪದಗಳನ್ನು ಸಂಕ್ಷೇಪದಿಂದ ಹೇಳುವುದನ್ನು ಸಮಾಸ ಎನ್ನಲಾಗುತ್ತದೆ. ಅಕ್ಷರಗಳು ಒಂದಕ್ಕೊಂದು ಸೇರುವುದಕ್ಕೆ ಸಂಧಿ ಎನ್ನಲಾಗುತ್ತದೆ. ಅದೇ ರೀತಿ ಅರ್ಥಾನುಸಾರವಾಗಿ, ಪದಗಳು ಸೇರಿ, ಮಧ್ಯದಲ್ಲಿರುವ ವಿಭಕ್ತಿ…