Posted inCurrent Affairs Latest Updates
ಮುಸ್ಲಿಂ ರಾಷ್ಟ್ರ ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ, ಏನಿದರ ವಿಶೇಷತೆಗಳು..?
ಯುನೈಟೆಡ್ ಎಮಿರೇಟ್ಸ್ನ ರಾಜಧಾನಿ ಅಬುಧಾಬಿಯಲ್ಲಿ ಮೊದಲ ಸಾಂಪ್ರದಾಯಿಕ ಹಿಂದೂ ದೇವಾಲಯವು ಪೂರ್ಣಗೊಂಡಿದೆ. ಈ ದೇವಾಲಯವು ತುಂಬಾ ಸುಂದರವಾಗಿ ನಿರ್ಮಿಸಲಾಗಿದೆ. ಈ ದೇವಾಲಯವನ್ನು ಪ್ರಧಾನಿ ಮೋದಿ ಅವರು ಫೆಬ್ರವರಿ 14 ರಂದು ಉದ್ಘಾಟಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಯುನೈಟೆಡ್ ಅರಬ್ ಎಮಿರೇಟ್ಸ್ಗೆ…