ಮಾಜಿ ಪ್ರಧಾನಿಗಳಾದ ಪಿ.ವಿ.ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಎಂ.ಎಸ್.ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಘೋಷಣೆ

ಮಾಜಿ ಪ್ರಧಾನಿಗಳಾದ ಪಿ.ವಿ.ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಎಂ.ಎಸ್.ಸ್ವಾಮಿನಾಥನ್ ಅವರಿಗೆ ಭಾರತ ರತ್ನ ಘೋಷಣೆ

ಎನ್‌ಡಿಎ ನೇತೃತ್ವದ ಬಿಜೆಪಿ ಸರ್ಕಾರವು ಮಾಜಿ ಪ್ರಧಾನಿಗಳಾದ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು ಕೃಷಿ ವಿಜ್ಞಾನಿ ಎಂಎಸ್ ಸ್ವಾಮಿನಾಥನ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನ ನೀಡಿ ಗೌರವಿಸಲಾಗಿದೆ. ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಮತ್ತು…
Lal Krishna Advani

ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ‘ಭಾರತ ರತ್ನ’

ಭಾರತೀಯ ಜನತಾ ಪಕ್ಷದ ಧೀಮಂತ ನಾಯಕ ಮತ್ತು ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿ ನೀಡಲಾಗಿದೆ. ಇಲ್ಲಿಯವರೆಗೆ ಕೇಂದ್ರ ಸರ್ಕಾರವು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್ ಅವರಿಗೆ ಮರಣೋತ್ತರವಾಗಿ…
Karpoori Thakur

ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್‌ಗೆ ಮರಣೋತ್ತರ ‘ಭಾರತ ರತ್ನ’ ಪ್ರಶಸ್ತಿ

ಎರಡು ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ , ಸರಳ ಜೀವನಕ್ಕೆ ಹೆಸರಾದ, ದೀನ ದಲಿತರು, ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸಿದ ಕರ್ಪೂರಿ ಠಾಕೂರ್(Karpoori Thakur) ಅವರಿಗೆ ಕೇಂದ್ರ ಸರ್ಕಾರ ಮರಣೋತ್ತರವಾಗಿ ಅತ್ಯುನ್ನತ ನಾಗರೀಕ ಪ್ರಶಸ್ತಿಯಾಗಿರುವ ಭಾರತ ರತ್ನ ( Bharat…
ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ

ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಪಟ್ಟಿ

ಭಾರತ ರತ್ನ ಭಾರತದ ನಾಗರಿಕರಿಗೆ ದೊರೆಯಬಹುದಾದ ಅತ್ಯುನ್ನತ ಪ್ರಶಸ್ತಿ. ಭಾರತ ರತ್ನ ಪ್ರಶಸ್ತಿಯನ್ನು ಕಲೆ, ಸಾಹಿತ್ಯ, ವಿಜ್ಞಾನ, ಸಾರ್ವಜನಿಕ ಸೇವೆ ಮತ್ತಿತರ ಕ್ಷೇತ್ರಗಳಲ್ಲಿ ಅತಿ ದೊಡ್ಡ ಸಾಧನೆಗಳನ್ನು ತೋರಿದ ಗಣ್ಯರಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು 1954 ರಲ್ಲಿ ಆರಂಭಿಸಲಾಯಿತು. ಆಗ ಈ…