Captain Vijayakanth

ತಮಿಳು ಸೂಪರ್ ಸ್ಟಾರ್, ಡಿಎಂಡಿಕೆ ನಾಯಕ ವಿಜಯಕಾಂತ್ ನಿಧನ

ನಟ ಮತ್ತು ರಾಜಕಾರಣಿ ಸೂಪರ್ ಸ್ಟಾರ್ ವಿಜಯಕಾಂತ್ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಅವರಿಗೆ ಕರೊನಾ ಪಾಸಿಟಿವ್ ದೃಢವಾಗಿತ್ತು. ಇದಾದ ಬಳಿಕ ಉಸಿರಾಟದ ತೊಂದರೆಯಿಂದಾಗಿ ಚೆನ್ನೈನ ಆಸ್ಪತ್ರೆಯಲ್ಲಿ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳಿದಿದ್ದಾರೆ. ಕಳೆದ…