Kannada Grammar - Chandas

ಕನ್ನಡ ವ್ಯಾಕರಣ : ಛಂದಸ್ಸು ಮತ್ತು ಛಂದಸ್ಸಿನ ಕೃತಿಗಳು

ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.…