Nobel Prize in Chemistry

ಇಬ್ಬರು ಮಹಿಳಾ ವಿಜ್ಞಾನಿಗಳಿಗೆ ರಸಾಯನಶಾಸ್ತ್ರ ನೊಬೆಲ್‌ ಪ್ರಶಸ್ತಿ

ರಸಾಯನಶಾಸ್ತ್ರದಲ್ಲಿ ವಿಶೇಷ ಸಂಶೋಧನೆ ನಡೆಸಿದ ಇಬ್ಬರು ಮಹಿಳಾ ವಿಜ್ಞಾನಿಗಳಿಗೆ 2020ನೇ ಸಾಲಿನ ನೊಬೆಲ್ ಪುರಸ್ಕಾರ ಲಭಿಸಿದೆ. ಜೀನೋಮ್‌ ಎಡಿಟಿಂಗ್‌ ವಿಧಾನದ ಅಭಿವೃದ್ಧಿಗಾಗಿ ಎಮ್ಯಾನುಯೆಲ್ ಚಾರ್ಪೆಂಟಿಯರ್ ಮತ್ತು ಜೆನಿಫರ್‌ ಎ.ಡೌಡ್ನ ಅವರನ್ನು ನೊಬೆಲ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಎಮಾನ್ಯುಯೆಲ್‌ ಅವರು ಜರ್ಮನಿಯ ಬರ್ಲಿನ್‌ನ…