Posted inGK History Latest Updates
ಚಿಕ್ಕದೇವರಾಜ ಒಡೆಯರು (ಕ್ರಿ.ಶ.1673-1704)
✦ ಇವರು ಮೈಸೂರಿನ ಸುಪ್ರಸಿದ್ಧ ದೊರೆಗಳಲ್ಲಿ ಒಬ್ಬರಾಗಿದ್ದರು.✦ ಚಿಕ್ಕದೇವರಾಜ ಒಡೆಯರು ಉತ್ತಮ ಆಡಳಿತಗಾರರಾಗಿದ್ದರು.✦ ಅವರು ಆಡಳಿತವನ್ನು ವ್ಯವಸ್ಥೆಗೊಳಿಸಿ, ಅಠಾರ ಕಛೇರಿಯನ್ನು ಸ್ಥಾಪಿಸಿದರು. ಇದರಲ್ಲಿ 18 ಆಡಳಿತ ಶಾಖೆಗಳಿದ್ದವು.✦ ಪತ್ರ ವ್ಯವಹಾರಕ್ಕೆ ಸುವ್ಯವಸ್ಥೆ ಏರ್ಪಡಿಸಿ “ಅಂಚೆ” ಇಲಾಖೆಯನ್ನು ಆರಂಭಿಸಿದರು.✦…