Election Commission

ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಮಸೂದೆಯಲ್ಲಿ ಏನೇನಿದೆ..?

ಡಿಸೆಂಬರ್ 12ರಂದು ರಾಜ್ಯಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಮಸೂದೆ, 2023 ಅಂಗೀಕಾರಗೊಂಡಿತು. ಆ.10 ರಂದು ಈ ಮಸೂದೆಯನ್ನು ಇಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್…