Indian independence movement

ಭಾರತ ಸ್ವಾತಂತ್ರ್ಯ ಸಂಗ್ರಾಮ ಹೇಗಿತ್ತು..? ಇಲ್ಲಿದೆ ಸಂಪೂರ್ಣ ಚಿತ್ರಣ

ಭಾರತದಲ್ಲಿ 18ನೇ ಶತಮಾನದಲ್ಲಿ ಬ್ರಿಟಿಷರ ವಿರುದ್ಧ ನಡೆದ ಹೋರಾಟಗಳ ನಂತರ ಅನೇಕ ಸ್ವಾತಂತ್ರ್ಯ ಚಳವಳಿಗಳು ನಡೆದವು. ನಮ್ಮ ಸ್ವಾತಂತ್ರ ಸಂಗ್ರಾಮಕ್ಕೆ 150 ವರ್ಷಗಳಿಗೂ ಹೆಚ್ಚು ಕಾಲದ ಸುದೀರ್ಘ ಇತಿಹಾಸವಿದೆ. ಆಗಿನ ರಾಜ ಮಹಾರಾಜರು, ವೀರರಾಣಿಯರು ವಿದೇಶಿ ಆಡಳಿತಗಾರರ ದಬ್ಬಾಳಿಕೆ ಮತ್ತು ಶೋಷಣೆಗಳ…