Gabriel Attal

ಫ್ರಾನ್ಸ್‌ನ ಅತ್ಯಂತ ಕಿರಿಯ ಪ್ರಧಾನಿಯಾಗಿ ಸಲಿಂಗಕಾಮಿ ಗೇಬ್ರಿಯಲ್ ಅಟ್ಟಲ್ ಆಯ್ಕೆ

ಪ್ರಾನ್ಸ್‌ನ ನೂತನ ಪ್ರಧಾನಿಯಾಗಿ 34 ವರ್ಷದ ಗೇಬ್ರಿಯಲ್‌ ಅಟ್ಟಲ್(Gabriel Attal) ನೇಮಕವಾಗಿದ್ದಾರೆ. ಅಧ್ಯಕ್ಷ ಇಮ್ಯಾನುವಲ್ ಮಾಕ್ರೋನ್ ಗೇಬ್ರಿಯಲ್‌ ಅವರನ್ನು ನೇಮಿಸಿದ್ದು, ಫ್ರಾನ್ಸ್‌ನ ಅತೀ ಕಿರಿಯ ಹಾಗೂ ಬಹಿರಂಗವಾಗಿ ಹೇಳಿಕೊಂಡ ಮೊದಲ ಲಿಂಗತ್ವ ಅಲ್ಪಸಂಖ್ಯಾತ(ಸಲಿಂಗಕಾಮಿ) ಪ್ರಧಾನಿ ಎಂಬ ಹೆಗ್ಗಳಿಕೆ ಗೇಬ್ರಿಯಲ್ ಅವರದು. 62…