Gokak agitation

ಗೋಕಾಕ ಚಳುವಳಿ

✦ 1980ರ ದಶಕವು ಕನ್ನಡ ಭಾಷೆಯ ಅಸ್ತಿತ್ವಕ್ಕೆ ನಡೆದ ಹೋರಾಟದ ಕಾಲ. 1982 ರಲ್ಲಿ ಗೋಕಾಕ ವರದಿಯ ಅನುಷ್ಠಾನಕ್ಕಾಗಿ ಒಂದು ನಿರ್ಣಾಯಕ ಚಾರಿತ್ರಿಕ ಹೋರಾಟ ಪ್ರಾರಂಭವಾಯಿತು. ಇಡೀ ಕನ್ನಡ ಸಮುದಾಯ ಅಭೂತಪೂರ್ವ ರೀತಿಯಲ್ಲಿ ಈ ಹೋರಾಟವನ್ನು ನಡೆಸಿತು. ✦ ಕರ್ನಾಟಕದಲ್ಲಿದ್ದ ಭಾಷಾ…