Yuva Nidhi Scheme

ಯುವನಿಧಿ ಯೋಜನೆಗೆ ಯಾರು ಅರ್ಹರು..? ನೋಂದಣಿ ಹೇಗೆ..?

ಕರ್ನಾಟಕದ ಆಡಳಿರೂಢ ಕಾಂಗ್ರೆಸ್ ಸರ್ಕಾರದ ಚುನಾವಣಾ ಪ್ರಣಾಳಿಕೆಯ 5ನೇ ‘ಗ್ಯಾರಂಟಿ’ ಭರವಸೆ ‘ಯುವನಿಧಿ’ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದು, ನೋಂದಣಿ ಪ್ರಕ್ರಿಯೆ ಆರಂಭವಾಗಿದೆ. ಕರ್ನಾಟಕದಲ್ಲಿ ಪದವಿ ಹಾಗೂ ಡಿಪ್ಲೊಮಾ ಓದಿ ಉದ್ಯೋಗ ಇಲ್ಲದ 5,29,000 ಯುವಕ- ಯುವತಿಯರು ಇದ್ದಾರೆ. ಈ ಪೈಕಿ…