Posted inImportant Days
World Consumer Day : ಮಾ.15ನ್ನು ‘ವಿಶ್ವ ಗ್ರಾಹಕರ ದಿನ’ ಎಂದು ಆಚರಿಸಲು ಕಾರಣವೇನು..?
World Consumer Day : ಗ್ರಾಹಕನನ್ನು ಮಾರುಕಟ್ಟೆಯ 'ರಾಜ'ನೆಂದು ಪರಿಗಣಿಸಿದ್ದರೂ ವ್ಯಾಪಾರಿ ಸಂಸ್ಥೆಗಳು ನಿರಂತರವಾಗಿ ಅನುಚಿತ ವ್ಯಾಪಾರಿ ಪದ್ಧತಿಗಳಿಂದ ಅವನನ್ನು ಶೋಷಿಸುತ್ತಿವೆ. ಗ್ರಾಹಕನಲ್ಲಿ ಜಾಗೃತಿಯನ್ನು ಮೂಡಿಸಲು ಪ್ರತಿ ವರ್ಷ ಮಾರ್ಚ್ 15 ರಂದು ಗ್ರಾಹಕನ ಹಕ್ಕುಗಳ ದಿನ ವೆಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. …