highest remittance recipient

ವಿದೇಶಗಳಿಂದ ಅತಿಹೆಚ್ಚು ಹಣ ಸ್ವೀಕರಿಸುವ ದೇಶವಾಗಿ ಮುಂದುವರಿದ ಭಾರತ

ವಿಶ್ವಬ್ಯಾಂಕ್​ನ ವಲಸೆ ಮತ್ತು ಅಭಿವೃದ್ಧಿ ಸಾರಾಂಶ ವರದಿಯ ಪ್ರಕಾರ, ಭಾರತವು ಜಾಗತಿಕವಾಗಿ ವಿದೇಶಗಳಿಂದ ಅತಿ ಹೆಚ್ಚು ಹಣ ಸ್ವೀಕರಿಸುವ ದೇಶವಾಗಿ ಮುಂದುವರೆದಿದೆ. 2023ರಲ್ಲಿ ವಿದೇಶಗಳಿಂದ ಭಾರತಕ್ಕೆ ಒಳಬರುವ ಹಣದ ಪ್ರಮಾಣ ಶೇ 12.3ರಷ್ಟು ಏರಿಕೆಯಾಗಿ 125 ಬಿಲಿಯನ್ ಡಾಲರ್​ಗೆ ತಲುಪಿದೆ ಎಂದು…