Posted inImportant Days
International Women Day :ಅಂತರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆ ಏನು..?
International Women Day : 1910ರ ಆಗಸ್ಟ್‌ನಲ್ಲಿ ಡೆನ್ಮಾರ್ಕ್‌ನ ಕೋಪೆನ್‌ಹೇಗನ್‌ನಲ್ಲಿ ಎರಡನೆಯ ಅಂತರರಾಷ್ಟ್ರೀಯ ಸೋಷಿಯಲಿಸ್ಟ್ ಮಹಿಳಾ ಸಮ್ಮೇಳನ ನಡೆಯಿತು. ಅಲ್ಲಿನ ಕಾರ್ಮಿಕರ ಪ್ರತಿನಿಧಿ ಸಭೆಯ ಸಭಾಂಗಣದಲ್ಲಿ 17 ದೇಶಗಳ ಪ್ರತಿನಿಧಿಗಳು ಸೇರಿದ್ದರು. ಅಮೆರಿಕೆಯ ಹಲವಾರು ಕಾರ್ಮಿಕ ಸಂಘಟನೆಗಳ ನಾಯಕಿಯರು ಬಂದಿದ್ದರು. ಈ…