Indian Space Research Organisation

ಇಸ್ರೋ-ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO)

✦ಭಾರತೀಯ ಬಾಹ್ಯಾಕಾಶ ಸಂಸ್ಥೆಯನ್ನು ಭಾರತದ ಅಣುಶಕ್ತಿ ಇಲಾಖೆಯ ಅಡಿಯಲ್ಲಿ 1969 ರ ಆಗಸ್ಟ್ 15 ರಂದು ಸ್ಥಾಪಿಸಲಾಯಿತು.✦ಇದರ ಕೆಂದ್ರ ಕಛೇರಿಯು ಬೆಂಗಳೂರಿನಲ್ಲಿದೆ.✦ಇಸ್ರೋದ ಮುಖ್ಯ ಕೇಂದ್ರಗಳು ತಿರುವನಂತಪುರ, ಅಹಮಾದಾಬಾದ್, ಮಹೇಂದ್ರಗಿರಿ, ಹಾಸನ ಮತ್ತು ಶ್ರೀಹರಿಕೋಟಗಳಲ್ಲಿವೆ.✦ಇಸ್ರೋದ ಮುಖ್ಯ ಉದ್ದೇಶವೆಂದರೆ -ಅಂತರಿಕ್ಷ ತಂತ್ರಜ್ಞಾನದ ಸಂಶೋಧನೆ ಮತ್ತು…