Jainism and History

ಜೈನ ಧರ್ಮ ಮತ್ತು ಇತಿಹಾಸ : ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ

ಜೈನ ಧರ್ಮ ಭಾರತದಲ್ಲಿ ಉಗಮಿಸಿದ ಒಂದು ಧರ್ಮ. ಈ ಧರ್ಮದ ಸಿದ್ಧಾಂತದ ಪ್ರಕಾರ ಇದು ವಿಶ್ವದ ಅನಂತ ಸತ್ಯಗಳ ಮೇಲೆ ಆಧಾರಿತವಾದ ಧರ್ಮ. ಪಾರಂಪರಿಕ ನಂಬಿಕೆಯ ಅನುಸಾರ, ಋಷಭದೇವ ಈ ಸತ್ಯಗಳನ್ನು ಮೊದಲು ಅರಿತವ. ಈ ಅರಿವನ್ನು ಪಡೆದವರು ತೀರ್ಥಂಕರರೆಂದು ಕರೆಯಲ್ಪಡುತ್ತಾರೆ.…