Kanaka Dasa

ಕನಕದಾಸರ ಕಂಪ್ಲೀಟ್ ಪರಿಚಯ

ಶ್ರೀ ಕನಕದಾಸರು ಮೂಲ ಹೆಸರು -ತಿಮ್ಮಪ್ಪನಾಯಕ  (1508-1606) ಕರ್ನಾಟಕದಲ್ಲಿ 15-16 ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು…