ಮಹಿಳೆಯರ ಗಟ್ಟಿ ದ್ವನಿಯಾಗಿದ್ದ ಲೇಖಕಿ ಕಮಲಾ ಹಂಪನ
ಕನ್ನಡ ಸಾಹಿತ್ಯ ಲೋಕದ ಮತ್ತೊಂದು ಕೊಂಡಿ ಕಳಚಿದೆ. ಖ್ಯಾತ ಲೇಖಕಿ ಕಮಲಾ ಹಂಪನ ಇಂದು (22-06-2024)ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ಕನ್ನಡ ಸಾಹಿತ್ಯ ಲೋಕದಲ್ಲಿ ಕಮಲಾ ಹಂಪನ ಲೇಖಕಿಯಾಗಿ ಹೆಸರು ಮಾಡಿದ್ದಾರೆ. ಪ್ರಾಧ್ಯಾಪಕರಾಗಿ, ಬಹಳಷ್ಟು ಪ್ರಾಚೀನ ಕೃತಿಗಳ ಅನುಸಂಧಾನಕಾರರಾಗಿ…