Kannada Grammar

ಕನ್ನಡ ವ್ಯಾಕರಣ : ವಿಭಕ್ತಿ ಪ್ರತ್ಯಯಗಳು

ನಾಮ ಪದಗಳ ಮೂಲ ರೂಪಕ್ಕೆ ನಾಮ ಪ್ರಕೃತಿ ಎಂದು ಹೇಳುತ್ತೇವೆ.  ನಾಮ ಪ್ರಕೃತಿಗಳ ಜೊತೆ ಪ್ರತ್ಯಯಗಳು ಸೇರಿ ನಾಮಪದಗಳಾಗುತ್ತವೆ. ಈ ರೀತಿ “ನಾಮ ಪ್ರಕೃತಿಗಳ ಜೊತೆ ಸೇರುವ” ಅಕ್ಷರಗಳಿಗೆ ವಿಭಕ್ತಿ ಪ್ರತ್ಯಯವೆಂದು ಹೆಸರು ಅಥವಾ “ನಾಮ ಪ್ರಕೃತಿಗಳಿಗೆ ಇರುವ ಸಂಭಂಧವನ್ನು ತಿಳಿಸಲುಸೇರಿರುವ…
Kannada Proverbs

ಕನ್ನಡದ 100 ಪ್ರಸಿದ್ಧ ಗಾದೆಗಳು

ವೇದ ಸುಳ್ಳಾದರೂ ಗಾದೆ ಸುಳ್ಳಾಗದು1 ಹಿತ್ತಲ ಗಿಡ ಮದ್ದಲ್ಲ2 ಮಾಡಿದ್ದುಣ್ಣೋ ಮಹರಾಯ3 ಕೈ ಕೆಸರಾದರೆ ಬಾಯಿ ಮೊಸರು4 ಹಾಸಿಗೆ ಇದ್ದಷ್ತು ಕಾಲು ಚಾಚು5 ಅಂಗೈ ಹುಣ್ಣಿಗೆ ಕನ್ನಡಿ ಬೇಕೆ6 ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಲ್ಲಿ ಮಣ ಹಾಕಿದರಂತೆ7 ಎತ್ತೆಗೆ ಜ್ವರ ಬಂದರೆ…
Kannada Grammar - Chandas

ಕನ್ನಡ ವ್ಯಾಕರಣ : ಛಂದಸ್ಸು ಮತ್ತು ಛಂದಸ್ಸಿನ ಕೃತಿಗಳು

ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.…
Kannada Grammar - Samasagalu

ಸಮಾಸ ಎಂದರೇನು..? ಸಮಾಸಗಳ ವಿಧಗಳೆಷ್ಟು..? ಸಮಾಸಗಳು ಹೇಗೆ ಆಗುತ್ತವೆ..?

ಸಮಾಸಗಳು :  ಸಮಾಸ ಎಂದರೇನು ? ಸಮಾಸವೆಂದರೆ ಸಮಸ್ತ ಪದವೆಂದರ್ಥ. ಅರ್ಥವನ್ನು ಅನುಸರಿಸಿ, ಎರಡು ಅಥವಾ ಅದಕ್ಕಿಂತ ಹೆಚ್ಚಿನ ಪದಗಳನ್ನು ಸಂಕ್ಷೇಪದಿಂದ ಹೇಳುವುದನ್ನು ಸಮಾಸ ಎನ್ನಲಾಗುತ್ತದೆ. ಅಕ್ಷರಗಳು ಒಂದಕ್ಕೊಂದು ಸೇರುವುದಕ್ಕೆ ಸಂಧಿ ಎನ್ನಲಾಗುತ್ತದೆ. ಅದೇ ರೀತಿ ಅರ್ಥಾನುಸಾರವಾಗಿ, ಪದಗಳು ಸೇರಿ, ಮಧ್ಯದಲ್ಲಿರುವ ವಿಭಕ್ತಿ…
Kannada Adverbs

ಕನ್ನಡದ ಪ್ರಸಿದ್ಧ ಗಾದೆಗಳ ಸಂಗ್ರಹ

👉 ವೇದ ಸುಳ್ಳಾದರೂ ಗಾದೆ ಸುಳ್ಳಾಗಲ್ಲ👉 ಹಿತ್ತಲ ಗಿಡ ಮದ್ದಲ್ಲ.👉 ಮಾಡಿದ್ದುಣ್ಣೋ ಮಹರಾಯ.👉 ಕೈ ಕೆಸರಾದರೆ ಬಾಯಿ ಮೊಸರು.👉 ಹಾಸಿಗೆ ಇದ್ದಷ್ತು ಕಾಲು ಚಾಚು.👉 ಅ0ಗೈ ಹುಣ್ಣಿಗೆ ಕನ್ನಡಿ ಬೇಕೆ.👉 ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಲ್ಲಿ ಮಣ ಹಾಕಿದರ0ತೆ.👉 ಎತ್ತೆಗೆ ಜ್ವರ…