Basveshwara

ಬಸವಣ್ಣನವರ ಹೆಜ್ಜೆಗುರುತುಗಳು (1105-1167)

ಶ್ರೀ ಬಸವೇಶ್ವರ ಲಿಂಗಾಯತ ಧರ್ಮದ ಸ್ಥಾಪಕರು. ಬಸವಣ್ಣನವರು 12 ನೆಯ ಶತಮಾನದ ಭಕ್ತಿ ಪಂಥದ ಪ್ರಮುಖರಲ್ಲಿ ಒಬ್ಬರು. ಬಸವಣ್ಣನವರು ಮತ್ತು ಶಿವಶರಣರಾದ ಅಲ್ಲಮಪ್ರಭು, ಅಕ್ಕಮಹಾದೇವಿ, ಚೆನ್ನಬಸವಣ್ಣ ಮೊದಲಾದ ನೂರಾರು ಶರಣರು ವಚನಗಳ ಮೂಲಕ ಭಕ್ತಿಪಥ ಮತ್ತು ಜೀವನದ ಬಗ್ಗೆ ಹೊಸ ದೃಷ್ಟಿ…