ಅಸಹಕಾರ ಚಳವಳಿ-1920 (ಆಧುನಿಕ ಭಾರತದ ಇತಿಹಾಸ)

ಅಸಹಕಾರ ಚಳವಳಿ-1920 (ಆಧುನಿಕ ಭಾರತದ ಇತಿಹಾಸ)

1920 ಸೆಪ್ಟೆಂಬರ್ 4ರಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಕಲ್ಕತ್ತಾದ ವಿಶೇಷ ಅಧಿವೇಶನದಲ್ಲಿ ಅಸಹಕಾರ ಚಳವಳಿ ಆರಂಭಿಸಲು ಗೊತ್ತುವಳಿಯೊಂದನ್ನು ಅನುಮೋದಿಸಿತು. ಅಹಿಂಸೆಯ ಮೂಲಕ ಸ್ವರಾಜ್‍ಗಳಿಕೆ, ಬ್ರಿಟಿಷರ ನಿರ್ದಯಿ ಆಡಳಿತದ ವಿಕೃತ ಸ್ವರೂಪನ್ನು ಜನರಿಗೆ ಪರಿಚಯಿಸುವುದು ಹಾಗೂ ಮುಖ್ಯವಾಗಿ ಜಲಿಯನ್‍ವಾಲಾಬಾಗ್ ಹತ್ಯಾಕಾಂಡದಂತಹ ಘಟನೆಗಳು ಭವಿಷತ್ತಿನಲ್ಲಿ ನಡೆಯದಂತೆ ವಿರೋಧಿಸುವುದು, ಬ್ರಿಟಿಷ್…