ಅಳತೆಯ ಸಾಧನಗಳು : Measuring Instruments
1.ದಿಕ್ಸೂಚಿ : ಉಪಯೋಗ:- ದಿಕ್ಕುಗಳನ್ನು ತಿಳಿಯಲು ಬಳಸುತ್ತಾರೆ.2.ರೇಡಾರ : ಉಪಯೋಗ:- ಹಾರಾಡುವ ವಿಮಾನದ ದಿಕ್ಕು ಮತ್ತು ಮೂಲವನ್ನು ಅಳೆಯಲು ಬಳಸುತ್ತಾರೆ.3.ಮೈಕ್ರೊಫೋನ್ : ಉಪಯೋಗ:- ಶಬ್ದ ತರಂಗಗಳನ್ನು ವಿದ್ಯುತ್ ಸಂಕೇತಗಳನ್ನಾಗಿ ಪರಿವತಿಸಲು ಬಳಸುವರು.4.ಮೆಘಾಪೋನ್ : ಉಪಯೋಗ:- ಶಬ್ದವನ್ನು ಅತೀ ಮೂಲಕ್ಕೆ ಒಯ್ಯಲು ಬಳಸುತ್ತಾರೆ.5.ಟೆಲಿಫೋನ್ …