Posted inCurrent Affairs Latest Updates
‘ಸೂರ್ಯೋದಯ ಯೋಜನೆ’ಗೆ ಚಾಲನೆ : ಇದರ ಮಹತ್ವ ಮತ್ತು ಲಾಭಗಳೇನು..?
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭದ ಐತಿಹಾಸಿಕ ದಿನದ ಬೆನ್ನಲ್ಲೇ ಒಂದು ಕೋಟಿ ಮನೆಗಳ ಮೇಲ್ಛಾವಣಿ ಮೇಲೆ ಸೌರ ಘಟಕ ಸ್ಥಾಪಿಸುವುದಕ್ಕೆ ಅನುಕೂಲವಾಗುವ ಪ್ರಧಾನ ಮಂತ್ರಿ ಸೂರ್ಯೋದಯ ಯೋಜನೆ(Pradhan Mantri Suryodaya Yojana)ಯನ್ನು ಪ್ರಧಾನಿ ನರೇಂದ್ರ ಮೋದಿ…