Municipal Corporations in Karnataka

ಕರ್ನಾಟಕದ ಮಹಾನಗರ ಪಾಲಿಕೆಗಳು

ಮಹಾನಗರಪಾಲಿಕೆಗಳು ಮಹಾನಗರಗಳ ಆಡಳಿತವನ್ನು ನಡೆಸುತ್ತವೆ. ಕರ್ನಾಟಕ ಮಹಾನಗರ ಪಾಲಿಕೆ ಕಾಯ್ದೆಯಂತೆ ಒಂದು ನಗರ ಮಹಾನಗರಪಾಲಿಕೆ ದರ್ಜೆಗೇರಲು ಪೂರ್ಣ ನಗರ ಪ್ರದೇಶದಲ್ಲಿ 2 ಲಕ್ಷ ಜನಸಂಖ್ಯೆ ಮತ್ತು ಸುತ್ತಲಿನ ಪ್ರದೇಶದಲ್ಲಿ 1 ಲಕ್ಷ ಜನಸಂಖ್ಯೆ ಅಂದರೆ ಒಟ್ಟಾರೆ 3 ಲಕ್ಷ ಜನಸಂಖ್ಯೆ ಇರಬೇಕು.…