ಇನ್ಫೋಸಿಸ್‍ ನಾರಾಯಣಮೂರ್ತಿಗೆ ವಿಶ್ವ ಡಿಜಿಟಲ್ ಅವಾರ್ಡ್​

ಇನ್ಫೋಸಿಸ್‍ ನಾರಾಯಣಮೂರ್ತಿಗೆ ವಿಶ್ವ ಡಿಜಿಟಲ್ ಅವಾರ್ಡ್​

ಇದೇ ಪ್ರಥಮ ಬಾರಿಗೆ ನೀಡಲಾಗುತ್ತಿರುವ ವಿಶ್ವ ಡಿಜಿಟಲ್ ಅವಾರ್ಡ್‍ಗೆ ಇನ್ಫೋಸಿಸ್‍ನ ನಾರಾಯಣಮೂರ್ತಿ, ರತನ್ ಟಾಟಾ , ಮುಖೇಶ್ ಅಂಬಾನಿ ಹಾಗೂ ಆನಂದ್ ಮಹೀಂದ್ರಾ ಅವರು ಭಾಜನರಾಗಿದ್ದಾರೆ.ಐಎಎ ಸಂಸ್ಥೆ ಘೋಷಣೆ ಮಾಡಿರುವ ವಿಶ್ವ ಡಿಜಿಟಲ್ ಅವಾರ್ಡ್‍ನಲ್ಲಿ ಜೀವ ಮಾನ ಸಾಧನೆಗಾಗಿ ಈ ನಾಲ್ವರು…