National Mathematics Day

ರಾಷ್ಟ್ರೀಯ ಗಣಿತ ದಿನ – ಡಿಸೆಂಬರ್ 22

ಭಾರತೀಯ ಗಣಿತಶಾಸ್ತ್ರಜ್ಞ ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನವನ್ನು ಗುರುತಿಸಲು ಭಾರತ ಸರ್ಕಾರವು ಪ್ರತಿ ವರ್ಷ ಡಿಸೆಂಬರ್ 22 ಅನ್ನು ರಾಷ್ಟ್ರೀಯ ಗಣಿತ ದಿನವನ್ನಾಗಿ ಆಚರಿಸಲಾಗುವುದು. ಇದನ್ನು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರು 26 ಡಿಸೆಂಬರ್ 2011 ರಂದು ಮದ್ರಾಸ್ ವಿಶ್ವವಿದ್ಯಾನಿಲಯದಲ್ಲಿ…