ಹಾಕಿ ಮಾಂತ್ರಿಕ ಧ್ಯಾನ್‌ ಚಂದ್‌ ಹೆಜ್ಜೆ ಗುರುತುಗಳು

ಹಾಕಿ ಮಾಂತ್ರಿಕ ಧ್ಯಾನ್‌ ಚಂದ್‌ ಹೆಜ್ಜೆ ಗುರುತುಗಳು

ಧ್ಯಾನ್‌ ಚಂದ್‌ ಹೆಸರು ಕ್ರೀಡಾಪ್ರಿಯರಿಗೆ ಹೆಚ್ಚಾಗಿ ನೆನಪಿಗೆ ಬರುವುದು ರಾಷ್ಟ್ರೀಯ ಕ್ರೀಡಾ ದಿನಾಚರಣೆ ಸಂದರ್ಭದಲ್ಲಿ. ಆಗಸ್ಟ್‌ 29ರಂದು ಅವರ ಹುಟ್ಟುಹಬ್ಬವಾಗಿದ್ದು ಅಂದೇ ರಾಷ್ಟ್ರೀಯ ಕ್ರೀಡಾ ದಿನ. 2012ರಲ್ಲಿ ಮೊದಲ ಬಾರಿಗೆ ದೇಶದಲ್ಲಿ ಅಧಿಕೃತವಾಗಿ ರಾಷ್ಟ್ರೀಯ ಕ್ರೀಡಾ ದಿನ ಆಚರಿಸಲಾಗುತ್ತದೆ. ದೇಶದ ಅತ್ಯುನ್ನತ…